2026 ರ ವೇಳೆಗೆ ಭಾರತ ಸಂಪೂರ್ಣ ನಕ್ಸಲ್ ಮುಕ್ತ | ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ

May 3, 2025
6:14 AM

2026 ರ ವೇಳೆಗೆ ಭಾರತವನ್ನು ನಕ್ಸಲ್ ಮುಕ್ತ ಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.  ಹುಬ್ಬಳ್ಳಿಯಲ್ಲಿ  ಮಾತನಾಡಿದ ಅವರು ಭಾರತದಲ್ಲಿ ಈ ಹಿಂದೆ ಹೋಲಿಸಿದರೆ ಪ್ರಸ್ತುತ ಶೇಕಡ 10 ರಷ್ಟು ಮಾತ್ರ ನಕ್ಷಲ್ ವಾದ ಉಳಿದುಕೊಂಡಿದೆ. ಇದನ್ನು ಶೀಘ್ರದಲ್ಲಿ ನಿರ್ಮೂಲನೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror