2026 ರ ವೇಳೆಗೆ ಭಾರತವನ್ನು ನಕ್ಸಲ್ ಮುಕ್ತ ಗೊಳಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಭಾರತದಲ್ಲಿ ಈ ಹಿಂದೆ ಹೋಲಿಸಿದರೆ ಪ್ರಸ್ತುತ ಶೇಕಡ 10 ರಷ್ಟು ಮಾತ್ರ ನಕ್ಷಲ್ ವಾದ ಉಳಿದುಕೊಂಡಿದೆ. ಇದನ್ನು ಶೀಘ್ರದಲ್ಲಿ ನಿರ್ಮೂಲನೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…