ಹೈ ವೋಲ್ಟೇಜ್ ಪಂದ್ಯದಲ್ಲಿ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದ ರೋಹಿತ್ ಶರ್ಮ ಪಡೆ

October 14, 2023
8:52 PM

ವಿಶ್ವಕಪ್​ನ ಪಾಕಿಸ್ತಾನದ ವಿರುದ್ಧದ ಎಂಟನೇ ಮುಖಾಮಖಿಯಲ್ಲೂ ಟೀಮ್​ ಇಂಡಿಯಾ ಜಯ ಭೇರಿ ಬಾರಿಸಿ ಅಜೇಯವಾಗಿ ಮುಂದುವರೆದಿದೆ. 2023ರ ವಿಶ್ವಕಪ್​ನ ಲೀಗ್​ ಹಂತದಲ್ಲಿ ಭಾರತಕ್ಕೆ ಮೂರನೇ ಗೆಲುವು ಇದಾಗಿದೆ. ಪಾಕಿಸ್ತಾನದ ವಿರುದ್ಧ ಭಾರತದ ಗೆಲುವು ನವರಾತ್ರಿ ಹಬ್ಬಕ್ಕೆ ಕಳೆಕಟ್ಟಿದಂತಾಗಿದೆ. ವಿಜಯದಶಮಿಗೆ 10 ದಿನ ಮುಂಚಿತವಾಗಿಯೇ ಟೀಮ್​ ಇಂಡಿಯಾಕ್ಕೆ ಭರ್ಜರಿ ಜಯ ಸಿಕ್ಕಿದೆ.

ನಾಯಕ ರೋಹಿತ್​ ಶರ್ಮಾ ಮತ್ತು ಶ್ರೇಯಸ್​ ಅಯ್ಯರ್​ ಅವರ ಅರ್ಧಶತಕದ ಇನ್ನಿಂಗ್ಸ್​ನಿಂದ ಪಾಕಿಸ್ತಾನದ ವಿರುದ್ಧ ಭಾರತ 19.3 ಓವರ್​ಗಳನ್ನು ಉಳಿಸಿಕೊಂಡು 7 ವಿಕೆಟ್​ಗಳ ಗೆಲುವನ್ನು ದಾಖಲಿಸಿದೆ.ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ 7 ವಿಕೆಟ್​ಗಳ ಜಯ ದಾಖಲಿಸಿದೆ.

ಪಾಕಿಸ್ತಾನ ತಂಡ 43 ಓವರ್ ಗಳಲ್ಲಿ 192  ರನ್ ಗಳ ಟಾರ್ಗೆಟ್ ನೀಡಿತ್ತು ಅದಕ್ಕೆ ವಿರುದ್ದವಾಜಿ ಭಾರತ ತಂಡ 19 ಓವರ್ ಗಳನ್ನು ಉಳಿಸಿಕೊಂಡು ಭರ್ಜರಿ ಗೆಲುವನ್ನು ಸಾಧಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror