ವಿಶ್ವಕಪ್ನ ಪಾಕಿಸ್ತಾನದ ವಿರುದ್ಧದ ಎಂಟನೇ ಮುಖಾಮಖಿಯಲ್ಲೂ ಟೀಮ್ ಇಂಡಿಯಾ ಜಯ ಭೇರಿ ಬಾರಿಸಿ ಅಜೇಯವಾಗಿ ಮುಂದುವರೆದಿದೆ. 2023ರ ವಿಶ್ವಕಪ್ನ ಲೀಗ್ ಹಂತದಲ್ಲಿ ಭಾರತಕ್ಕೆ ಮೂರನೇ ಗೆಲುವು ಇದಾಗಿದೆ. ಪಾಕಿಸ್ತಾನದ ವಿರುದ್ಧ ಭಾರತದ ಗೆಲುವು ನವರಾತ್ರಿ ಹಬ್ಬಕ್ಕೆ ಕಳೆಕಟ್ಟಿದಂತಾಗಿದೆ. ವಿಜಯದಶಮಿಗೆ 10 ದಿನ ಮುಂಚಿತವಾಗಿಯೇ ಟೀಮ್ ಇಂಡಿಯಾಕ್ಕೆ ಭರ್ಜರಿ ಜಯ ಸಿಕ್ಕಿದೆ.
ನಾಯಕ ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ಇನ್ನಿಂಗ್ಸ್ನಿಂದ ಪಾಕಿಸ್ತಾನದ ವಿರುದ್ಧ ಭಾರತ 19.3 ಓವರ್ಗಳನ್ನು ಉಳಿಸಿಕೊಂಡು 7 ವಿಕೆಟ್ಗಳ ಗೆಲುವನ್ನು ದಾಖಲಿಸಿದೆ.ಅಹಮದಾಬಾದ್ನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ 7 ವಿಕೆಟ್ಗಳ ಜಯ ದಾಖಲಿಸಿದೆ.
ಪಾಕಿಸ್ತಾನ ತಂಡ 43 ಓವರ್ ಗಳಲ್ಲಿ 192 ರನ್ ಗಳ ಟಾರ್ಗೆಟ್ ನೀಡಿತ್ತು ಅದಕ್ಕೆ ವಿರುದ್ದವಾಜಿ ಭಾರತ ತಂಡ 19 ಓವರ್ ಗಳನ್ನು ಉಳಿಸಿಕೊಂಡು ಭರ್ಜರಿ ಗೆಲುವನ್ನು ಸಾಧಿಸಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…