ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ.
ಏಪ್ರಿಲ್–ಜೂನ್ ಅವಧಿಯಲ್ಲಿ ಮಳೆ ಮತ್ತು ಶಾಖ ಎರಡರ ಪರಿಣಾಮ ಜನರಿಗೆ ಸವಾಲಾಗಲಿದೆ.