ಭಾರತ ಅನಾದಿ ಕಾಲದಿಂದಲೂ ಶ್ರೀಮಂತ ದೇಶ. ಆದರೆ ಅಮೇರಿಕ, ಜಪಾನ್, ಜರ್ಮನಿ ಸೂಪರ್ ಪವರ್ ದೇಶಗಳು. ಈಗಾಗಲೇ ಅಭಿವೃದ್ಧಿ ಹೊಂದಿದ ದೇಶಗಳು ಎಂದು ಹೇಳುತ್ತಾರೆ. ಈಗ ಪರಿಸ್ಥಿತಿ ಹಾಗಿಲ್ಲ. ಇನ್ನು ಐದು ದಶಕದಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆಯಲಿದೆ ಎಂದು ವಿಶ್ವದ ಪ್ರಮುಖ ಹೂಡಿಕೆ ಬ್ಯಾಂಕ್ ಎನಿಸಿದ ಗೋಲ್ಡ್ಮನ್ ಸ್ಯಾಕ್ಸ್ #GoldmanSachs ಅಭಿಪ್ರಾಯಪಟ್ಟಿದೆ.
2075ಕ್ಕೆ ಭಾರತದ ಆರ್ಥಿಕತೆ #IndianEconomy 52.5 ಟ್ರಿಲಿಯನ್ ಡಾಲರ್ನಷ್ಟು ಬೃಹತ್ ಆಗಿ ಬೆಳೆದಿರುತ್ತದೆ ಎಂದು ಗೋಲ್ಡ್ಮ್ಯಾನ್ ಸ್ಯಾಕ್ಸ್ ಅಂದಾಜು ಮಾಡಿದೆ. ಸದ್ಯ ಭಾರತದ ಆರ್ಥಿಕತೆ 3 ಟ್ರಿಲಿಯನ್ ಡಾಲರ್ಗಿಂತ ತುಸು ಹೆಚ್ಚು ಇದೆ. ಐವತ್ತು ವರ್ಷದಲ್ಲಿ ಆರ್ಥಿಕತೆ 17 ಪಟ್ಟು ಹೆಚ್ಚು ಬೆಳೆಯುತ್ತದೆ. 52.5 ಟ್ರಿಲಿಯನ್ ಡಾಲರ್ ಎಂದರೆ ಸುಮಾರು 4,325 ಲಕ್ಷ ಕೋಟಿ ರೂಪಾಯಿ ಆಗುತ್ತದೆ.
ಮೊನ್ನೆ ಇನ್ವೆಸ್ಕೋ ಸಂಸ್ಥೆ ನಡೆಸಿದ ಒಂದು ಅಧ್ಯಯನದ ಪ್ರಕಾರ ಜಗತ್ತಿನ ಹೂಡಿಕೆದಾರರಿಗೆ ಭಾರತವೇ ಆದ್ಯತಾ ದೇಶವಾಗಿದೆ. 85 ಸಾವರೀನ್ ವೆಲ್ತ್ ಫಂಡ್ ಮತ್ತು 57 ಸೆಂಟ್ರಲ್ ಬ್ಯಾಂಕುಗಳು ಇಂಥದ್ದೊಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಹೂಡಿಕೆದಾರರು ಚೀನಾಗಿಂತ ಭಾರತದ ಮೇಲೆ ಹೆಚ್ಚು ಆಸಕ್ತಿ ತೋರುತ್ತಿದ್ದಾರಂತೆ.
(ಕೃಪೆ : ಅಂತರ್ಜಾಲ )
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…