ಭಾರತೀಯ ಕ್ರೀಡಾಪಟುಗಳು ತಮ್ಮ ಸಾಧನೆಯನ್ನು ಮುಂದುವರೆಸಿದ್ದಾರೆ. ಏಷ್ಯನ್ ಗೇಮ್ಸ್‌ನಲ್ಲಿ 2023 9ನೇ ದಿನವಾದ ಸೋಮವಾರವೂ ಭಾರತೀಯರ ಕ್ರೀಡಾಪಟುಗಳ ಪಾರುಪತ್ಯ ಮುಂದುವರಿದಿದ್ದು, ಅಥ್ಲೆಟಿಕ್ಸ್ ವಿಭಾಗದಲ್ಲೂ ಪದಕಗಳ ಬೇಟೆಯಾಡಿದ್ದಾರೆ.
ಈಗಾಗಲೇ ಒಟ್ಟು 261 ಪದಕಗಳನ್ನು (142 ಚಿನ್ನ, 79 ಬೆಳ್ಳಿ, 40 ಕಂಚು) ಗೆದ್ದಿರುವ ಚೀನಾ ಆರಂಭದಿಂದಲೂ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. 121 ಪದಕಗಳನ್ನು (32 ಚಿನ್ನ, 44 ಬೆಳ್ಳಿ, 45 ಕಂಚು) ಗೆದ್ದಿರುವ ಜಪಾನ್ 2ನೇ ಸ್ಥಾನದಲ್ಲಿದೆ. ರಿಪಬ್ಲಿಕ್ ಕೊರಿಯಾ 132 ಪದಕಗಳನ್ನ (31 ಚಿನ್ನ, 39 ಬೆಳ್ಳಿ, 62 ಕಂಚು) ಗೆದ್ದು 3ನೇ ಸ್ಥಾನದಲ್ಲಿದೆ. ಈವರೆಗೆ ಭಾರತ 13 ಚಿನ್ನ, 22 ಬೆಳ್ಳಿ ಹಾಗೂ 23 ಕಂಚು ಸೇರಿದಂತೆ ಒಟ್ಟು 58 ಪದಕಗಳನ್ನ ಬಾಚಿಕೊಂಡಿರುವ ಭಾರತ 4ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇನ್ನೂ 6 ದಿನಗಳು ಬಾಕಿ ಉಳಿದಿದ್ದು, ಎಷ್ಟು ಪದಕಗಳನ್ನು ಬಾಚಿಕೊಳ್ಳಲಿದೆ ಎಂಬುದನ್ನ ಕಾಡು ನೋಡಬೇಕಿದೆ.
– ಅಂತರ್ಜಾಲ ಮಾಹಿತಿ
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…