Indian Coast Guard Recruitment 2023 | ಭಾರತೀಯ ಕರಾವಳಿ ಪಡೆಯಲ್ಲಿ ಉದ್ಯೋಗ ಅವಕಾಶ | ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

July 5, 2023
11:20 AM
ಭಾರತೀಯ ಕರಾವಳಿ ಪಡೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಆಸಕ್ತರು ಗಮನಿಸಬಹುದು.

ದೇಶ ಸೇವೆ ಮಾಡಬೇಕು,  ಹಾಗೇ ಮಿಲಿಟರಿಯಲ್ಲಿ ಸೇವೆ ಸಲ್ಲಿಸಬೇಕು ಎಂದು ಬಯಕೆ ಇರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಭಾರತೀಯ ಕರಾವಳಿ ಪಡೆಯಲ್ಲಿನ Indian Coast Guard Recruitment 2023 ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಈ ನೇಮಕಾತಿ ಅಡಿಯಲ್ಲಿ MTS ಮತ್ತು ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Advertisement
Advertisement

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಇಂಡಿಯನ್ ಕೋಸ್ಟ್ ಗಾರ್ಡ್
  • ಹುದ್ದೆಗಳ ಸಂಖ್ಯೆ: 10
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಹುದ್ದೆಗಳ ಹೆಸರು: MTS, ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್

ಹುದ್ದೆಗಳ ಸಂಖ್ಯೆ:

  • ನಾಗರಿಕ ಮೋಟಾರು ಸಾರಿಗೆ ಚಾಲಕ (OG)- 1 ಹುದ್ದೆ
  • ಮೋಟಾರ್ ಟ್ರಾನ್ಸ್‌ಪೋರ್ಟ್ ಫಿಟ್ಟರ್ (Mech)- 2 ಹುದ್ದೆಗಳು
  • ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಮೋಟಾರ್ ಟ್ರಾನ್ಸ್‌ಪೋರ್ಟ್ ಕ್ಲೀನರ್)- 2 ಹುದ್ದೆಗಳು
  • ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಮಾಲಿ)- 1 ಹುದ್ದೆ
  • ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಪ್ಯೂನ್)- 2 ಹುದ್ದೆಗಳು
  • ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಸ್ವೀಪರ್)- 2 ಹುದ್ದೆಗಳು

ಶೈಕ್ಷಣಿಕ ಅರ್ಹತೆಭಾರತೀಯ ಕೋಸ್ಟ್ ಗಾರ್ಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 27 ವರ್ಷಗಳ ಒಳಗಿರಬೇಕು.

ವಯೋಮಿತಿ ಸಡಿಲಿಕೆ: OBC ಅಭ್ಯರ್ಥಿಗಳಿಗೆ: 03 ವರ್ಷಗಳು, SC/ST ಅಭ್ಯರ್ಥಿಗಳಿಗೆ: 05 ವರ್ಷಗಳು

ಆಯ್ಕೆ ಪ್ರಕ್ರಿಯೆಅರ್ಜಿಗಳ ಪರಿಶೀಲನೆ, ದಾಖಲೆಗಳ ಪರಿಶೀಲನೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಕಳುಹಿಸಬೇಕಾದ ವಿಳಾಸDirector General, {For PD(Rectt)} Coast Guard Headquarters, Directorate of Recruitment, C-1, Phase II, Industrial Area, Sector-62, Noida, U.P. – 201309

ಪ್ರಮುಖ ದಿನಾಂಕಗಳುಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-08-2023

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಅಧಿಕೃತ ವೆಬ್‌ಸೈಟ್: indiancoastguard.gov.in

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror