ದೇಶ ಸೇವೆ ಮಾಡಬೇಕು, ಹಾಗೇ ಮಿಲಿಟರಿಯಲ್ಲಿ ಸೇವೆ ಸಲ್ಲಿಸಬೇಕು ಎಂದು ಬಯಕೆ ಇರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಭಾರತೀಯ ಕರಾವಳಿ ಪಡೆಯಲ್ಲಿನ Indian Coast Guard Recruitment 2023 ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಈ ನೇಮಕಾತಿ ಅಡಿಯಲ್ಲಿ MTS ಮತ್ತು ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರಗಳು:
ಹುದ್ದೆಗಳ ಸಂಖ್ಯೆ:
ಶೈಕ್ಷಣಿಕ ಅರ್ಹತೆ: ಭಾರತೀಯ ಕೋಸ್ಟ್ ಗಾರ್ಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 27 ವರ್ಷಗಳ ಒಳಗಿರಬೇಕು.
ವಯೋಮಿತಿ ಸಡಿಲಿಕೆ: OBC ಅಭ್ಯರ್ಥಿಗಳಿಗೆ: 03 ವರ್ಷಗಳು, SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
ಆಯ್ಕೆ ಪ್ರಕ್ರಿಯೆ: ಅರ್ಜಿಗಳ ಪರಿಶೀಲನೆ, ದಾಖಲೆಗಳ ಪರಿಶೀಲನೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಕಳುಹಿಸಬೇಕಾದ ವಿಳಾಸ: Director General, {For PD(Rectt)} Coast Guard Headquarters, Directorate of Recruitment, C-1, Phase II, Industrial Area, Sector-62, Noida, U.P. – 201309
ಪ್ರಮುಖ ದಿನಾಂಕಗಳು: ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-08-2023
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಅಧಿಕೃತ ವೆಬ್‌ಸೈಟ್: indiancoastguard.gov.in
ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…
ಅಕ್ರಮವಾಗಿ ಸುಮಾರು 68 ಟನ್ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…
ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490