Advertisement
ಉದ್ಯೋಗ ಮಾಹಿತಿ

Indian Coast Guard Recruitment 2023 | ಭಾರತೀಯ ಕರಾವಳಿ ಪಡೆಯಲ್ಲಿ ಉದ್ಯೋಗ ಅವಕಾಶ | ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Share

ದೇಶ ಸೇವೆ ಮಾಡಬೇಕು,  ಹಾಗೇ ಮಿಲಿಟರಿಯಲ್ಲಿ ಸೇವೆ ಸಲ್ಲಿಸಬೇಕು ಎಂದು ಬಯಕೆ ಇರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಭಾರತೀಯ ಕರಾವಳಿ ಪಡೆಯಲ್ಲಿನ Indian Coast Guard Recruitment 2023 ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಈ ನೇಮಕಾತಿ ಅಡಿಯಲ್ಲಿ MTS ಮತ್ತು ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಇಂಡಿಯನ್ ಕೋಸ್ಟ್ ಗಾರ್ಡ್
  • ಹುದ್ದೆಗಳ ಸಂಖ್ಯೆ: 10
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಹುದ್ದೆಗಳ ಹೆಸರು: MTS, ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್

ಹುದ್ದೆಗಳ ಸಂಖ್ಯೆ:

  • ನಾಗರಿಕ ಮೋಟಾರು ಸಾರಿಗೆ ಚಾಲಕ (OG)- 1 ಹುದ್ದೆ
  • ಮೋಟಾರ್ ಟ್ರಾನ್ಸ್‌ಪೋರ್ಟ್ ಫಿಟ್ಟರ್ (Mech)- 2 ಹುದ್ದೆಗಳು
  • ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಮೋಟಾರ್ ಟ್ರಾನ್ಸ್‌ಪೋರ್ಟ್ ಕ್ಲೀನರ್)- 2 ಹುದ್ದೆಗಳು
  • ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಮಾಲಿ)- 1 ಹುದ್ದೆ
  • ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಪ್ಯೂನ್)- 2 ಹುದ್ದೆಗಳು
  • ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಸ್ವೀಪರ್)- 2 ಹುದ್ದೆಗಳು

ಶೈಕ್ಷಣಿಕ ಅರ್ಹತೆ: ಭಾರತೀಯ ಕೋಸ್ಟ್ ಗಾರ್ಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 27 ವರ್ಷಗಳ ಒಳಗಿರಬೇಕು.

ವಯೋಮಿತಿ ಸಡಿಲಿಕೆ: OBC ಅಭ್ಯರ್ಥಿಗಳಿಗೆ: 03 ವರ್ಷಗಳು, SC/ST ಅಭ್ಯರ್ಥಿಗಳಿಗೆ: 05 ವರ್ಷಗಳು

ಆಯ್ಕೆ ಪ್ರಕ್ರಿಯೆ: ಅರ್ಜಿಗಳ ಪರಿಶೀಲನೆ, ದಾಖಲೆಗಳ ಪರಿಶೀಲನೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಕಳುಹಿಸಬೇಕಾದ ವಿಳಾಸ: Director General, {For PD(Rectt)} Coast Guard Headquarters, Directorate of Recruitment, C-1, Phase II, Industrial Area, Sector-62, Noida, U.P. – 201309

ಪ್ರಮುಖ ದಿನಾಂಕಗಳು: ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-08-2023

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಅಧಿಕೃತ ವೆಬ್‌ಸೈಟ್: indiancoastguard.gov.in

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಗಾಂಶ ಕೃಷಿ ಅಡಿಕೆ ಗಿಡಗಳ ಹಾರ್ಡನಿಂಗ್‌ಗೆ ನೂತನ ವಿಧಾನ – ಸಿಪಿಸಿಆರ್‌ಐಗೆ ಪೇಟೆಂಟ್

ಅಂಗಾಂಶ ಕೃಷಿ ಅಡಿಕೆ ಗಿಡಗಳ ಬೇರುಗಳ ಬೆಳವಣಿಗೆ ಮತ್ತು ಬದುಕುಳಿಯುವಿಕೆಯನ್ನು ಹೆಚ್ಚಿಸುವ ಮಾರ್ಪಡಿಸಿದ…

9 hours ago

ಹವಾಮಾನ ವರದಿ | 31-10-2026 | ನವೆಂಬರ್ 1ರಿಂದ ಮತ್ತೆ ಮಳೆ ಸಾಧ್ಯತೆ

ನವೆಂಬರ್ 1ರಿಂದ ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು…

17 hours ago

ಮಣ್ಣಿನ ಫಲವತ್ತತೆ ಕಾಪಾಡಲು ಸಾವಯವ ಕೃಷಿಗೆ ಶೋಭಾ ಕರಂದ್ಲಾಜೆ ಕರೆ

ಮಣ್ಣಿನ ಫಲವತ್ತತೆ ಮತ್ತು ಮಾನವ ಆರೋಗ್ಯ ಕಾಪಾಡಲು ರೈತರು ಸಾವಯವ ಕೃಷಿಗೆ ಆದ್ಯತೆ…

23 hours ago

ಅಡಿಕೆ ತೋಟಗಳಲ್ಲಿ ಡ್ರೋನ್ ಸಿಂಪಡಣೆ – ವೈಜ್ಞಾನಿಕ ಮಾರ್ಗಸೂಚಿ ರೂಪಿಸಿದ ಸಿಪಿಸಿಆರ್‌ಐ

ಎತ್ತರದ ಅಡಿಕೆ ತೋಟಗಳಲ್ಲಿ ಡ್ರೋನ್ ಮೂಲಕ ಔಷಧ ಸಿಂಪಡಿಸಲು ಐಸಿಎಆರ್–ಸಿಪಿಸಿಆರ್‌ಐ ವಿಜ್ಞಾನಿಗಳು ವೈಜ್ಞಾನಿಕ…

23 hours ago

ರೈತರ ಖಾತೆಗೆ ₹2,000 – ಪಿಎಂ ಕಿಸಾನ್ 24ನೇ ಕಂತಿನ ಹಣ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಬನಾಸ್ಕಾಂಠಾದಲ್ಲಿ ಪಿಎಂ ಕಿಸಾನ್ ಯೋಜನೆಯ 24ನೇ…

2 days ago

ಹವಾಮಾನ ವರದಿ | 30-10-2026 | ಕರ್ನಾಟಕದಲ್ಲಿ ನವೆಂಬರ್ 1 ರಿಂದ ಮತ್ತೆ ಮಳೆ ಆರಂಭದ ಸಾಧ್ಯತೆ

ಅರಬ್ಬಿ ಸಮುದ್ರದ ತಿರುವಿಕೆ ಹಾಗೂ ಗಾಳಿಯ ಚಲನೆಯಲ್ಲಿನ ಬದಲಾವಣೆಯಿಂದ ನವೆಂಬರ್ 1ರಿಂದ ಕರ್ನಾಟಕದ…

2 days ago