MIRROR FOCUS

ರೈಲ್ವೇ ಪ್ರಯಾಣದಲ್ಲಿ ಆಸ್ಟ್ರೇಲಿಯಾ  ನ್ಯೂಜಿಲೆಂಡ್ ಜನಸಂಖ್ಯೆ ಮೀರಿಸಿದ  ಭಾರತೀಯ ರೈಲ್ವೆ ಇಲಾಖೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶಾದ್ಯಂತ ಹಬ್ಬದ ಹಿನ್ನೆಲೆಯಲ್ಲಿ ಸುಮಾರು 7.5 ಕೋಟಿ ಪ್ರಯಾಣಿಕರು ವಿಶೇಷ ರೈಲುಗಳ ಮೂಲಕ ಬಿಹಾರ, ಪೂರ್ವ ಉತ್ತರ ಪ್ರದೇಶ ಮತ್ತು ಜಾರ್ಖಂಡ್‌ಗೆ ಪ್ರಯಾಣಿಸಿದ್ದಾರೆ. 24 ಗಂಟೆಗಳಲ್ಲಿ ಭಾರತೀಯ ರೈಲ್ವೆ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಜನಸಂಖ್ಯೆಯನ್ನು ಮೀರಿಸಿ ನವೆಂಬರ್ 4 ರಂದು ಅತ್ಯಧಿಕ ದಾಖಲೆಯ ಪ್ರಯಾಣಿಕರನ್ನು ಸಾಗಿಸಿದೆ. ಇದು ಪ್ರಸಕ್ತ ವರ್ಷದ ಅತಿ ಹೆಚ್ಚು ಒಂದು ದಿನ ಪ್ರಯಾಣಿಕರ ಅಂಕಿ-ಅಂಶವಾಗಿದೆ.   ಅಕ್ಟೋಬರ್ 1 ರಿಂದ ನವೆಂಬರ್ 5 ರವರೆಗೆ ಭಾರತೀಯ ರೈಲ್ವೆ ವಿಶೇಷ ರೈಲುಗಳ ಮೂಲಕ ಸುಮಾರು 65 ಲಕ್ಷ ಪ್ರಯಾಣಿಕರಿಗೆ ಸೇವೆ ಕಲ್ಪಿಸಿದೆ. ವಿವಿಧ ಹಬ್ಬಗಳ ಪ್ರಯುಕ್ತ ದೇಶಾದ್ಯಂತ 7666 ವಿಶೇಷ ರೈಲುಗಳ ಸೇವೆ ಕಲ್ಪಿಸಲಾಗಿತ್ತು. ಕಳೆದ ವರ್ಷಕ್ಕಿಂತ ಈ ಬಾರಿ ಶೇಕಡ 73 ರಷ್ಟು ಹೆಚ್ಚಾಗಿದೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

10 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

15 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

23 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

23 hours ago