2035ಕ್ಕೆ ಭಾರತೀಯ ಅಂತರಿಕ್ಷಾ ನಿಲ್ದಾಣ ಸ್ಥಾಪನೆ ಗುರಿ | 2040ಕ್ಕೆ ಚಂದ್ರನ ಅಂಗಳಕ್ಕೆ ಭಾರತೀಯ

October 17, 2023
7:46 PM
2035 ರ ವೇಳೆಗೆ ಅಂತರಿಕ್ಷದಲ್ಲಿ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆ. 2040 ರ ವೇಳೆಗೆ ಮೊದಲ ಭಾರತೀಯನನ್ನು ಚಂದ್ರನ ಅಂಗಳಕ್ಕೆ ಕಳುಹಿಸುವುದು ಸೇರಿದಂತೆ ಹೊಸ ಮತ್ತು ಮಹತ್ವಾಕಾಂಕ್ಷೆಯ ಗುರಿಗಳನ್ನು ಭಾರತವು ಈಗ ಗುರಿಯಾಗಿಸಿಕೊಳ್ಳಬೇಕು ಎಂದು ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿಗಳು ನಿರ್ದೇಶಿಸಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.

ISRO ವಿಜ್ಞಾನಿಗಳ ಬೆಂಬಲಕ್ಕೆ ಪ್ರಧಾನಿ ಮೋದಿ ಸದಾ ನಿಂತಿದ್ದಾರೆ. ಇನ್ನಷ್ಟು ಸಾಧನೆಗಳನ್ನು ಮಾಡಬೇಕು ಅನ್ನುವುದು ಮೋದಿಯವರ ಗುರಿ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಸ್ರೋ ವಿಜ್ಞಾನಿಗಳ ಸಭೆಯನ್ನು ಕರೆದಿದ್ದರು. ಭಾರತವು 2040 ರ ವೇಳೆಗೆ ಚಂದ್ರನ ಮೇಲೆ ಗಗನಯಾತ್ರಿಗಳನ್ನು (Astronaut To Moon) ಕಳುಹಿಸುವ ಗುರಿ ಹೊಂದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಭಾರತದ ಭವಿಷ್ಯದ ಪರಿಶೋಧನೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಇಸ್ರೋ (ISRO) ಅಧ್ಯಕ್ಷ ಸೋಮನಾಥ್‌ ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

Advertisement

2035 ರ ವೇಳೆಗೆ ಅಂತರಿಕ್ಷದಲ್ಲಿ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆ. 2040 ರ ವೇಳೆಗೆ ಮೊದಲ ಭಾರತೀಯನನ್ನು ಚಂದ್ರನ ಅಂಗಳಕ್ಕೆ ಕಳುಹಿಸುವುದು ಸೇರಿದಂತೆ ಹೊಸ ಮತ್ತು ಮಹತ್ವಾಕಾಂಕ್ಷೆಯ ಗುರಿಗಳನ್ನು ಭಾರತವು ಈಗ ಗುರಿಯಾಗಿಸಿಕೊಳ್ಳಬೇಕು ಎಂದು ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿಗಳು ನಿರ್ದೇಶಿಸಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ. ಭಾರತದ ಬಾಹ್ಯಾಕಾಶ ಪರಿಶೋಧನಾ ಪ್ರಯತ್ನಗಳ ಭವಿಷ್ಯದ ಕುರಿತ ಸಭೆಯಲ್ಲಿ ಶುಕ್ರ ಮತ್ತು ಮಂಗಳ ಗ್ರಹಗಳಿಗೆ ಕಾರ್ಯಾಚರಣೆಯಲ್ಲಿ ಕೆಲಸ ಮಾಡಲು ವಿಜ್ಞಾನಿಗಳಿಗೆ ಮೋದಿ ಕರೆ ನೀಡಿದ್ದಾರೆ.

Establishment of Indian space station in space by 2035. PM directs ISRO scientists that India should now aim for new and ambitious goals, including sending first Indian to Moon by 2040

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ
April 1, 2025
9:38 PM
by: The Rural Mirror ಸುದ್ದಿಜಾಲ
ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ
April 1, 2025
9:28 PM
by: The Rural Mirror ಸುದ್ದಿಜಾಲ
ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |
April 1, 2025
8:46 PM
by: The Rural Mirror ಸುದ್ದಿಜಾಲ
15 ದಶಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ | 200 ಡೇ-ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ
April 1, 2025
8:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group