2025-26ನೇ ಹಣಕಾಸು ವರ್ಷ | ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 7.8 ಶೇ ಏರಿಕೆ

August 30, 2025
7:35 AM

2025-26ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 7.8 ಶೇ ಬೆಳವಣಿಗೆ ಕಂಡಿದ್ದು, ಕೃಷಿ, ಉತ್ಪಾದನೆ, ನಿರ್ಮಾಣ ಮತ್ತು ಸೇವೆಗಳಲ್ಲಿ ಬಲವಾದ ಸಾಧನೆ ಕಂಡುಬಂದಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.

ಅಂಕಿಅಂಶಗಳು ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, 2025-26ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ನೈಜ ಜಿಡಿಪಿ  7.8% ರಷ್ಟು ಬೆಳವಣಿಗೆ ಕಂಡಿದೆ,  ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ 6.5 ಶೇ ರಷ್ಟಿತ್ತು.

ಕೃಷಿ ಮತ್ತು ಸಂಬಂಧಿತ ವಲಯವು 3.7 ಶೇ  ನೈಜ ಒಟ್ಟು ಮೌಲ್ಯವರ್ಧಿತ (GVA) ಬೆಳವಣಿಗೆಯನ್ನು ಕಂಡಿದ್ದು, 2024-25ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಇದು ಶೇ 1.5 ರಷ್ಟಿತ್ತು. ಉತ್ಪಾದನೆ ಮತ್ತು ನಿರ್ಮಾಣ ವಲಯಗಳು ಉತ್ತಮ ಪ್ರಗತಿ ದಾಖಲಿಸಿದ್ದು, ಪ್ರತಿಯೊಂದೂ ಶೇ 7.5 ಕ್ಕಿಂತ ಹೆಚ್ಚಿನ ಬೆಳವಣಿಗೆಯ ದರವನ್ನು ದಾಖಲಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್
ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror