2025-26ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 7.8 ಶೇ ಬೆಳವಣಿಗೆ ಕಂಡಿದ್ದು, ಕೃಷಿ, ಉತ್ಪಾದನೆ, ನಿರ್ಮಾಣ ಮತ್ತು ಸೇವೆಗಳಲ್ಲಿ ಬಲವಾದ ಸಾಧನೆ ಕಂಡುಬಂದಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.
ಅಂಕಿಅಂಶಗಳು ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, 2025-26ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ನೈಜ ಜಿಡಿಪಿ 7.8% ರಷ್ಟು ಬೆಳವಣಿಗೆ ಕಂಡಿದೆ, ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ 6.5 ಶೇ ರಷ್ಟಿತ್ತು.
ಕೃಷಿ ಮತ್ತು ಸಂಬಂಧಿತ ವಲಯವು 3.7 ಶೇ ನೈಜ ಒಟ್ಟು ಮೌಲ್ಯವರ್ಧಿತ (GVA) ಬೆಳವಣಿಗೆಯನ್ನು ಕಂಡಿದ್ದು, 2024-25ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಇದು ಶೇ 1.5 ರಷ್ಟಿತ್ತು. ಉತ್ಪಾದನೆ ಮತ್ತು ನಿರ್ಮಾಣ ವಲಯಗಳು ಉತ್ತಮ ಪ್ರಗತಿ ದಾಖಲಿಸಿದ್ದು, ಪ್ರತಿಯೊಂದೂ ಶೇ 7.5 ಕ್ಕಿಂತ ಹೆಚ್ಚಿನ ಬೆಳವಣಿಗೆಯ ದರವನ್ನು ದಾಖಲಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…
ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…
ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…