#NationalAnthem | ಅಮೇರಿಕಾದಲ್ಲಿ ಮೊಳಗಿದ ಭಾರತದ ರಾಷ್ಟ್ರಗೀತೆ | ರಾಷ್ಟ್ರಗೀತೆ ಹಾಡಿ ಮೋದಿ ಆಶೀರ್ವಾದ ಪಡೆದ ಅಮೆರಿಕ ಗಾಯಕಿ

June 25, 2023
12:10 PM

ಭಾರತದ ರಾಷ್ಟ್ರಗೀತೆ ನಮ್ಮ ದೇಶದ ಹೆಮ್ಮೆಯ ಪ್ರತೀಕ. ಅದಕ್ಕೆ ಅದರದೇ ಆದ ಗೌರವ ಇದೆ. ನಮ್ಮ ರಾಷ್ಟ್ರಗೀತೆ ನಮ್ಮ ದೇಶದ ಅದೆಷ್ಟು ನಾಗರೀಕರಿಗೆ ಸರಿಯಾಗಿ ಹಾಡಲು ಬರುತ್ತದೋ ಇಲ್ವೋ ಗೊತ್ತಿಲ್ಲ. ಅಮೆರಿಕಾದ ಖ್ಯಾತ ಗಾಯಕಿ, ಹಾಲಿವುಡ್ ನಟಿ ಮಾತ್ರ ಎಲ್ಲರೂ ಹುಬ್ಬೇರಿಸುವಂತೆ ಹಾಡಿ ನಮ್ಮ ಪ್ರಧಾನಿ ಅವರ ಆಶೀರ್ವಾದ ಪಡೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದಲ್ಲಿ  ನೆಲೆಸಿರುವ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮೊನ್ನೆ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಆಫ್ರಿಕನ್ ಹಾಗೂ ಅಮೆರಿಕನ್ ಹಾಲಿವುಡ್ ನಟಿ ಮತ್ತು ಗಾಯಕಿ ಮೇರಿ ಮಿಲ್ಬೆನ್ #MaryMillben ಕಾರ್ಯಕ್ರಮ ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಭಾರತದ ರಾಷ್ಟ್ರಗೀತೆಯನ್ನು ಸಹ ಅವರು ಹಾಡಿದರು. ಬಳಿಕ ಪ್ರಸಿದ್ಧ ಗಾಯಕಿ ಮೇರಿ ಮಿಲ್ಬೆನ್ (Mary Millben) ಪ್ರಧಾನಿ ನರೇಂದ್ರ ಮೋದಿಯವರ ಕಾಲುಗಳನ್ನು ಮುಟ್ಟಿ ನಮಸ್ಕರಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಒಬ್ಬ ಕರುಣೆ ಉಳ್ಳಂತಹ ವ್ಯಕ್ತಿ. ನಾನು ಅವರೊಂದಿಗೆ ಇಲ್ಲಿರುವುದು ನನಗೆ ತುಂಬಾ ಹೆಮ್ಮೆಯಾಗಿದೆ. ಇಷ್ಟೊಂದು ಜನರ ನಡುವೆ ಭಾರತದ ರಾಷ್ಟ್ರಗೀತೆಯನ್ನು ಹಾಡಿರುವುದು ನನಗೆ ಖುಷಿ ನೀಡಿದೆ ಎಂದಿದ್ದಾರೆ. ಇದಕ್ಕೂ ಮೊದಲು ಗಾಯಕಿಯನ್ನು ಭಾರತದ 75 ನೇ ಸ್ವಾತಂತ್ರೋತ್ಸವದಲ್ಲಿ ಕಾರ್ಯಕ್ರಮ ಆಹ್ವಾನಿಸಲಾಗಿತ್ತು. ಈ ವೇಳೆ ಭಾರತಕ್ಕೆ ಭೇಟಿಕೊಟ್ಟಿದ್ದ ಅವರು ರಾಷ್ಟ್ರಗೀತೆಯನ್ನು ಹಾಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror