ಇಂಡೋನೇಷ್ಯಾ ಸಮುದ್ರದ ಆಳದಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ

March 14, 2022
11:11 AM

ಸೋಮವಾರ ಬೆಳಗ್ಗೆ ಇಂಡೋನೇಷ್ಯಾ ಸಮುದ್ರದ ಆಳದಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿಯ ಅಪಾಯವಿಲ್ಲ ಎಂದು ಸರ್ಕಾರ ತಿಳಿಸಿದೆ.

ಪಶ್ಚಿಮ ಸುಮಾತ್ರಾ ಪ್ರಾಂತ್ಯದ ಪರಿಯಾಮನ್‌ನ ಪಶ್ಚಿಮದ 169 ಕಿಲೋಮೀಟರ್‌ ದೂರದಲ್ಲಿ ಮತ್ತು 16 ಕಿಲೋಮೀಟರ್ ಆಳದಲ್ಲಿ ಈ ಭೂಕಂಪನ ಕೇಂದ್ರ ಬಿಂದು ಇತ್ತು ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.

ಪ್ರಾಂತ್ಯದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ. ಆದರೆ, ಸುನಾಮಿಯ ಅಪಾಯವಿಲ್ಲ ಮತ್ತು ಯಾವುದೇ ಗಂಭೀರ ಹಾನಿ ಬಗ್ಗೆ ವರದಿಯಾಗಿಲ್ಲ  ಎಂದು ಇಂಡೋನೇಷ್ಯಾದ ಹವಾಮಾನ ಮತ್ತು ಭೂ ಭೌತಶಾಸ್ತ್ರ ಸಂಸ್ಥೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror