ಸೋಮವಾರ ಬೆಳಗ್ಗೆ ಇಂಡೋನೇಷ್ಯಾ ಸಮುದ್ರದ ಆಳದಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿಯ ಅಪಾಯವಿಲ್ಲ ಎಂದು ಸರ್ಕಾರ ತಿಳಿಸಿದೆ.
ಪಶ್ಚಿಮ ಸುಮಾತ್ರಾ ಪ್ರಾಂತ್ಯದ ಪರಿಯಾಮನ್‌ನ ಪಶ್ಚಿಮದ 169 ಕಿಲೋಮೀಟರ್ ದೂರದಲ್ಲಿ ಮತ್ತು 16 ಕಿಲೋಮೀಟರ್ ಆಳದಲ್ಲಿ ಈ ಭೂಕಂಪನ ಕೇಂದ್ರ ಬಿಂದು ಇತ್ತು ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.
ಪ್ರಾಂತ್ಯದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ. ಆದರೆ, ಸುನಾಮಿಯ ಅಪಾಯವಿಲ್ಲ ಮತ್ತು ಯಾವುದೇ ಗಂಭೀರ ಹಾನಿ ಬಗ್ಗೆ ವರದಿಯಾಗಿಲ್ಲ ಎಂದು ಇಂಡೋನೇಷ್ಯಾದ ಹವಾಮಾನ ಮತ್ತು ಭೂ ಭೌತಶಾಸ್ತ್ರ ಸಂಸ್ಥೆ ತಿಳಿಸಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…