ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮದ ವೈಶಿಷ್ಟ್ಯತೆಯನ್ನು ಪ್ರತಿಬಿಂಬಿಸುವ ಸಲುವಾಗಿ ಒಂದು ಚಿತ್ರಾಕರ್ಷಕ ವಿಶಿಷ್ಟ ಲಾಂಛನ (ಲೋಗೋ)ವನ್ನು ವಿನ್ಯಾಸಗೊಳಿಸುವ ನಿಟ್ಟಿನಲ್ಲಿ ಆಸಕ್ತ ವಿನ್ಯಾಸಕಾರರು, ಶಿಲ್ಪಿಗಳು, ಕ್ರಿಯಾತ್ಮಕ ವ್ಯಕ್ತಿಗಳು ಅಥವಾ ಸಾರ್ವಜನಿಕರು ಹಾಗೂ ಪ್ರವಾಸೋದ್ಯಮ ಪಾಲುದಾರರಿಂದ ಲಾಂಛನದ ಡಿಸೈನ್ ಹಾಗೂ ಧ್ಯೇಯ ವಾಕ್ಯ ಚಿತ್ರಿಸಿ ಅಕ್ಟೋಬರ್ 31 ರೊಳಗೆ ಪ್ರವಾಸೋದ್ಯಮ ಇಲಾಖೆ ಕಚೇರಿಗೆ ಅಥವಾ ಇಮೇಲ್ ಐಡಿ: [email protected] ಗೆ ಅರ್ಜಿಯೊಂದಿಗೆ ಸಲ್ಲಿಸಬಹುದಾಗಿದೆ.
Advertisement
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೆಶಕರು, ಪ್ರವಾಸೋದ್ಯಮ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ನಂ: 02, ಒಂದನೇ ಮಹಡಿ, ಮಹಾನಗರ ಪಾಲಿಕೆ ವಾಣಿಜ್ಯ ಸಂಕೀರ್ಣ, ಲಾಲ್ಬಾಗ್, ಮಂಗಳೂರು ದೂ. ಸಂಖ್ಯೆ: 0824-2453926 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement