‘ಮೇವು ಮೇಳ’ | ಮೇವು ಬೆಳೆಯುವ ಬೀಜಗಳ ಬಗ್ಗೆ ಮಾಹಿತಿ | ಪಶು ವೈದ್ಯಕೀಯ ವಿವಿಯಲ್ಲಿ ಆಯೋಜನೆ |

October 26, 2024
7:06 AM

ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ  ವಿಜ್ಞಾನ ವಿಶ್ವವಿದ್ಯಾಲಯ,  ಭಾರತೀಯ ಡೈರಿ ಅಸೋಸಿಯೇಷನ್ ದಕ್ಷಿಣ ವಲಯದ ವತಿಯಿಂದ ಬೆಂಗಳೂರಿನ ಪಶು ವೈದ್ಯಕೀಯ  ಮಹಾವಿದ್ಯಾಲಯದಲ್ಲಿ  ‘ಮೇವು ಮೇಳ’ ಆಯೋಜಿಸಲಾಗಿತ್ತು. ಈ ಮೂಲಕ ಹೈನುಗಾರರಿಗೆ ಮೇವಿನ ಬೆಳೆಗಳ ಬಗ್ಗೆ ಮಾಹಿತಿ ನೀಡಲಾಯಿತು.

ವಿಶ್ವವಿದ್ಯಾಲಯದ ಕುಲಪತಿ ಪ್ರೊ ಕೆ.ಸಿ. ವೀರಣ್ಣ  ಮೇವು ಮೇಳಕ್ಕೆ ಚಾಲನೆ  ನೀಡಿದರು.ಈ ಸಂದರ್ಭದಲ್ಲಿ ಮೇವಿನ ಬೀಜ ಸೇರಿದಂತೆ  ಇನ್ನಿತರ  ರೈತರಿಗೆ ಸಂಬಂಧಿಸಿದ ವಿಷಯಗಳ ಕುರಿತು ಪ್ರದರ್ಶನ  ಹಾಗೂ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಮತ್ತು ರೈತರು ಮಳಿಗೆಗಳಿಗೆ ಭೇಟಿ ನೀಡಿ,  ಮಾಹಿತಿ ಪಡೆದುಕೊಂಡರು.

ಮೇವಿನ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಮೇವು ಬೆಳೆಯುವ ಬೀಜಗಳು ಸೇರಿದಂತೆ ಮೇವಿಗೆ ಸಂಬಂಧಿಸಿದ ಇನ್ನಿತರ ಬೇರು ಉತ್ಪಾದನೆ ಹಾಗೂ  ಮೇವಿನ ಬೀಜದಿಂದ ಹೆಚ್ಚು ಇಳುವರಿ ಪಡೆಯುವ ಕುರಿತು  ಈ ಮೇಳ ಬೆಳಕು ಚೆಲ್ಲಲಿದೆ. ರೈತರಿಗೆ ಹಾಗೂ ಹೈನುಗಾರರಿಗೆ  ಅನುಕೂಲವಾಗಲಿದೆ ಎಂದು ಪ್ರೊ. ಕೆ. ಸಿ. ವೀರಣ್ಣ ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror