ತೋಟಗಳಲ್ಲಿ ವಲಸೆ ಕಾರ್ಮಿಕರು | ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು |

November 8, 2024
7:27 AM

ಚಿಕ್ಕಮಗಳೂರು ಜಿಲ್ಲೆಯ ಕಾಫಿ ತೋಟಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ನೆಲೆಸಿದ್ದು ಇವರ ಬಗ್ಗೆ ಮಾಲಿಕರು ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ಸೂಚಿಸಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ನಡೆದ ಕಾಫಿ ಮಂಡಳಿ ವಿಶೇಷ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಾಫಿ ತೋಟಗಳಲ್ಲಿ ಕೂಲಿ ಕೆಲಸಕ್ಕಾಗಿ ಉತ್ತರ ಭಾರತದಿಂದ ಹಾಗೂ ಇತರೆ ರಾಜ್ಯಗಳಿಂದ ಕಾರ್ಮಿಕರು ಬಂದು ನೆಲೆಸಿದ್ದಾರೆ. ಕಾರ್ಮಿಕರ ಅಧಾರ್ ಕಾರ್ಡ್ ಇತರೆ ಗುರುತಿನ ಚೀಟಿಗಳನ್ನು ಮಾಲಿಕರು ಪಡೆದುಕೊಳ್ಳಬೇಕು. ಕೆಲಸಕ್ಕೆ ಸೇರಿಸಿಕೊಳ್ಳುವ ಮುನ್ನ ಕಾರ್ಮಿಕರ ಪೂರ್ವ ಪರ ವಿಚಾರಿಸಬೇಕು ಮತ್ತು ಕಾರ್ಮಿಕರ ಬಗ್ಗೆ ಸ್ಥಳಿಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ನಿರ್ದೇಶನ  ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 28-10-2026 | ಕರ್ನಾಟಕದಲ್ಲಿ ಸದ್ಯ ಒಣಹವೆ – ನವೆಂಬರ್ 2ರಿಂದ ಮತ್ತೆ ಮಳೆ ಸಾಧ್ಯತೆ
October 28, 2026
2:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಆರೋಗ್ಯ ಸಂಶೋಧನೆಗೆ ಅಪಾರ ಅವಕಾಶ – ಕೋಕೋ ಕೃಷಿಯಲ್ಲೂ ಭಾರತಕ್ಕೆ ಭವಿಷ್ಯ – ಡಾ. ಬಾಲಚಂದ್ರ ಹೆಬ್ಬಾರ್
October 28, 2026
7:18 AM
by: ದ ರೂರಲ್ ಮಿರರ್.ಕಾಂ
ಮಾನವ–ಕಾಡಾನೆ ಸಂಘರ್ಷ ತಡೆಗೆ ಹೊಸ ಯೋಜನೆಗಳು
October 28, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆಯೊಂದನ್ನೇ ನಂಬಬೇಡಿ, ಮಿಶ್ರ ಬೆಳೆ ಪದ್ಧತಿಗೆ ಆದ್ಯತೆ ನೀಡಿ – ಕ್ಯಾಂಪ್ಕೊ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ
October 27, 2026
12:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror