ಪ್ರವಾಸೋದ್ಯಮದ ವೈಶಿಷ್ಟ್ಯತೆಯನ್ನು ಪ್ರತಿಬಿಂಬಿಸುವ ಲಾಂಛನದ ಡಿಸೈನ್ | ಅರ್ಜಿ ಆಹ್ವಾನ

September 30, 2020
8:08 PM

ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮದ ವೈಶಿಷ್ಟ್ಯತೆಯನ್ನು ಪ್ರತಿಬಿಂಬಿಸುವ ಸಲುವಾಗಿ ಒಂದು ಚಿತ್ರಾಕರ್ಷಕ ವಿಶಿಷ್ಟ ಲಾಂಛನ (ಲೋಗೋ)ವನ್ನು ವಿನ್ಯಾಸಗೊಳಿಸುವ ನಿಟ್ಟಿನಲ್ಲಿ ಆಸಕ್ತ ವಿನ್ಯಾಸಕಾರರು, ಶಿಲ್ಪಿಗಳು, ಕ್ರಿಯಾತ್ಮಕ ವ್ಯಕ್ತಿಗಳು ಅಥವಾ ಸಾರ್ವಜನಿಕರು ಹಾಗೂ ಪ್ರವಾಸೋದ್ಯಮ ಪಾಲುದಾರರಿಂದ ಲಾಂಛನದ ಡಿಸೈನ್ ಹಾಗೂ ಧ್ಯೇಯ ವಾಕ್ಯ ಚಿತ್ರಿಸಿ ಅಕ್ಟೋಬರ್ 31 ರೊಳಗೆ ಪ್ರವಾಸೋದ್ಯಮ ಇಲಾಖೆ ಕಚೇರಿಗೆ ಅಥವಾ ಇಮೇಲ್ ಐಡಿ: [email protected] ಗೆ ಅರ್ಜಿಯೊಂದಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೆಶಕರು, ಪ್ರವಾಸೋದ್ಯಮ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ನಂ: 02, ಒಂದನೇ ಮಹಡಿ, ಮಹಾನಗರ ಪಾಲಿಕೆ ವಾಣಿಜ್ಯ ಸಂಕೀರ್ಣ, ಲಾಲ್‍ಬಾಗ್, ಮಂಗಳೂರು ದೂ. ಸಂಖ್ಯೆ: 0824-2453926 ಸಂಪರ್ಕಿಸಲು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ
June 21, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror