ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮದ ವೈಶಿಷ್ಟ್ಯತೆಯನ್ನು ಪ್ರತಿಬಿಂಬಿಸುವ ಸಲುವಾಗಿ ಒಂದು ಚಿತ್ರಾಕರ್ಷಕ ವಿಶಿಷ್ಟ ಲಾಂಛನ (ಲೋಗೋ)ವನ್ನು ವಿನ್ಯಾಸಗೊಳಿಸುವ ನಿಟ್ಟಿನಲ್ಲಿ ಆಸಕ್ತ ವಿನ್ಯಾಸಕಾರರು, ಶಿಲ್ಪಿಗಳು, ಕ್ರಿಯಾತ್ಮಕ ವ್ಯಕ್ತಿಗಳು ಅಥವಾ ಸಾರ್ವಜನಿಕರು ಹಾಗೂ ಪ್ರವಾಸೋದ್ಯಮ ಪಾಲುದಾರರಿಂದ ಲಾಂಛನದ ಡಿಸೈನ್ ಹಾಗೂ ಧ್ಯೇಯ ವಾಕ್ಯ ಚಿತ್ರಿಸಿ ಅಕ್ಟೋಬರ್ 31 ರೊಳಗೆ ಪ್ರವಾಸೋದ್ಯಮ ಇಲಾಖೆ ಕಚೇರಿಗೆ ಅಥವಾ ಇಮೇಲ್ ಐಡಿ: adtourismmangalore@gmail.com ಗೆ ಅರ್ಜಿಯೊಂದಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೆಶಕರು, ಪ್ರವಾಸೋದ್ಯಮ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ನಂ: 02, ಒಂದನೇ ಮಹಡಿ, ಮಹಾನಗರ ಪಾಲಿಕೆ ವಾಣಿಜ್ಯ ಸಂಕೀರ್ಣ, ಲಾಲ್‍ಬಾಗ್, ಮಂಗಳೂರು ದೂ. ಸಂಖ್ಯೆ: 0824-2453926 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…