ಕೋಲಾರ | ಶೈಕ್ಷಣಿಕ ಸಂಸ್ಥೆಗಳ ಬಸ್‌ಗಳ ತಪಾಸಣೆ – 177 ಕೇಸು ದಾಖಲು

September 20, 2025
7:13 AM

ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳ ವಾಹನಗಳ ತಪಾಸಣಾ ಆಂದೋಲನದಲ್ಲಿ 177  ಕೇಸ್ ದಾಖಲಿಸಿ 9 ಲಕ್ಷದ 60 ಸಾವಿರ ರೂಪಾಯಿ ದಂಡ ಹಾಗೂ ತೆರಿಗೆಯನ್ನು ವಸೂಲಿ ಮಾಡಲಾಗಿದೆ ಎಂದು ರಸ್ತೆ ಸಾರಿಗೆ ನಿಗಮದ ಅಧಿಕಾರಿ ವೇಣುಗೋಪಾಲರೆಡ್ಡಿ ತಿಳಿಸಿದ್ದಾರೆ. ಏಪ್ರಿಲ್ 2025  ರಿಂದ ಸೆಪ್ಟೆಂಬರ್ 18 ರವರೆಗೆ ಶೈಕ್ಷಣಿಕ ಸಂಸ್ಥೆಗಳ ಬಸ್‌ಗಳನ್ನು ತಪಾಸಣೆ ನಡೆಸಿ 18  ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 4 ವಾಹನಗಳ ಆರ್‌ಸಿ ರದ್ದುಗೊಳಿಸಿ ಸ್ಕ್ರಾಪ್ ಮಾಡಲಾಗಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror