ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳ ವಾಹನಗಳ ತಪಾಸಣಾ ಆಂದೋಲನದಲ್ಲಿ 177 ಕೇಸ್ ದಾಖಲಿಸಿ 9 ಲಕ್ಷದ 60 ಸಾವಿರ ರೂಪಾಯಿ ದಂಡ ಹಾಗೂ ತೆರಿಗೆಯನ್ನು ವಸೂಲಿ ಮಾಡಲಾಗಿದೆ ಎಂದು ರಸ್ತೆ ಸಾರಿಗೆ ನಿಗಮದ ಅಧಿಕಾರಿ ವೇಣುಗೋಪಾಲರೆಡ್ಡಿ ತಿಳಿಸಿದ್ದಾರೆ. ಏಪ್ರಿಲ್ 2025 ರಿಂದ ಸೆಪ್ಟೆಂಬರ್ 18 ರವರೆಗೆ ಶೈಕ್ಷಣಿಕ ಸಂಸ್ಥೆಗಳ ಬಸ್‌ಗಳನ್ನು ತಪಾಸಣೆ ನಡೆಸಿ 18 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 4 ವಾಹನಗಳ ಆರ್‌ಸಿ ರದ್ದುಗೊಳಿಸಿ ಸ್ಕ್ರಾಪ್ ಮಾಡಲಾಗಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…