ಮಂಡ್ಯ ಜಿಲ್ಲೆಯಲ್ಲಿ ರಸಗೊಬ್ಬರ ಸಮರ್ಪಕವಾಗಿ ವಿತರಿಸುವಂತೆ ಜಿಲ್ಲಾಧಿಕಾರಿ ಸೂಚನೆ

August 26, 2025
10:04 PM

ಮಂಡ್ಯ ಜಿಲ್ಲೆಯಲ್ಲಿ ಪ್ರಸ್ತುತ ಯೂರಿಯಾ, ಡಿಎಪಿ, ಎಂಓಪಿ, ಎಸ್ಎಸ್ ಪಿ, ಕಾಂಪ್ಲೆಕ್ಸ್ ಸೇರಿದಂತೆ 24471 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ. ರಸಗೊಬ್ಬರ ಸಮರ್ಪಕವಾಗಿ ನಿರ್ವಹಣೆ ಕುರಿತು ಆಯೋಜಿಸಿದ್ದ  ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲ್ಲೂಕುವಾರು ತಹಶೀಲ್ದಾರ್ ಗಳು ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ರಸಗೊಬ್ಬರ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ. ರಸಗೊಬ್ಬರ ಅಂಗಡಿಗಳಲ್ಲಿ ಗೊಬ್ಬರ  ದಾಸ್ತಾನುಗಳ ಉಳಿಕೆ , ಗೊಬ್ಬರಗಳ ದರ ನಮೂದಿಸಿರುವ ಬಗ್ಗೆ  ಪರಿಶೀಲಿಸಿಸುವಂತೆ ತಿಳಿಸಿದ್ದಾರೆ. ಕಾಳಸಂತೆ ಹಾಗೂ ರಸಗೊಬ್ಬರ  ಅಂಗಡಿಗಳಲ್ಲಿ ಗೊಬ್ಬರಗಳನ್ನು ಹೆಚ್ಚಿನ ದರಕ್ಕೆ ಮಾರಾಟವಾಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಉಂಟಾಗದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror