ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಧಿಕಾರಿಗಳೊಂದಿಗೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಇಂದು ವರ್ಚ್ಯುವಲ್ ಮೂಲಕ ಸಭೆ ನಡೆಸಿ ತ್ವರಿತವಾಗಿ ಗುಂಡಿಗಳನ್ನು ಮುಚ್ಚಲು ಸೂಚನೆ ನೀಡಿದ್ದಾರೆ. 5 ನಗರ ಪಾಲಿಕೆಗಳಿಗೆ ತಲಾ 25 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದ್ದು, ಈ ಅನುದಾನದಲ್ಲಿಯೇ ಹಣವನ್ನು ಹೊಂದಿಸಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚುವಂತೆ ತಿಳಿಸಿದ್ದಾರೆ. ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಎಷ್ಟು ರಸ್ತೆಗಳು ಬರಲಿವೆ, ರಸ್ತೆ ಗುಂಡಿಗಳ ಸಂಖ್ಯೆ, ಗುತ್ತಿಗೆದಾರರನ್ನು ನಿಯೋಜಿಸಿರುವ, ರಸ್ತೆ ಗುಂಡಿಗಳನ್ನು ಮುಚ್ಚಲು ತಗಲುವ ವೆಚ್ಚ, ಕೆಲಸ ಕೈಗೊಳ್ಳುವ ಮಾದರಿಯ ಕುರಿತು ವಿವರಣಾತ್ಮಕ ವರದಿ ನೀಡುವಂತೆ ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




