ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

June 10, 2025
7:26 AM

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ ಹೊರಡಿಸಲಾಗಿದೆ.  ನೀರಾವರಿ ಈರುಳ್ಳಿ ಮತ್ತು ಕೆಂಪು ಮೆಣಸಿನಕಾಯಿ ಬೆಳೆಗೆ ವಿಮೆ ಕಂತು ಪಾವತಿಗೆ ಜುಲೈ 31 ಕೊನೆಯ ದಿನವಾಗಿದೆ. ಮಳೆಯಾಶ್ರಿತ ಈರುಳ್ಳಿ ಮತ್ತು ಕೆಂಪು ಮೆಣಸಿನಕಾಯಿ ಬೆಳೆಗೆ ವಿಮೆ ಕಂತು ಪಾವತಿಗೆ ಅಗಸ್ಟ್ 16 ಕೊನೆಯ ದಿನವಾಗಿದೆ.  ಹೆಚ್ಚಿನ ಮಾಹಿತಿಗಾಗಿ ಗದಗ ಜಿಲ್ಲಾ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಕಚೇರಿಯಿಂದ ಮಾಹಿತಿ ಪಡೆಯಬಹುದೆಂದು ಗದಗ ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror