ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ ಹೊರಡಿಸಲಾಗಿದೆ. ನೀರಾವರಿ ಈರುಳ್ಳಿ ಮತ್ತು ಕೆಂಪು ಮೆಣಸಿನಕಾಯಿ ಬೆಳೆಗೆ ವಿಮೆ ಕಂತು ಪಾವತಿಗೆ ಜುಲೈ 31 ಕೊನೆಯ ದಿನವಾಗಿದೆ. ಮಳೆಯಾಶ್ರಿತ ಈರುಳ್ಳಿ ಮತ್ತು ಕೆಂಪು ಮೆಣಸಿನಕಾಯಿ ಬೆಳೆಗೆ ವಿಮೆ ಕಂತು ಪಾವತಿಗೆ ಅಗಸ್ಟ್ 16 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಗದಗ ಜಿಲ್ಲಾ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಕಚೇರಿಯಿಂದ ಮಾಹಿತಿ ಪಡೆಯಬಹುದೆಂದು ಗದಗ ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…