(ಸಾಂದರ್ಭಿಕ ಚಿತ್ರ ಕೃಪೆ-ನೆಟ್ )
ಜಾನುವಾರುಗಳ ಆಕಸ್ಮಿಕ ಮರಣದಿಂದ ರೈತರು ಎದುರಿಸುವ ಆರ್ಥಿಕ ಸಂಕಷ್ಟ ನಿವಾರಣೆಗೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಉಳಿಕೆಯಾಗಿರುವ ಅನುದಾನದಲ್ಲಿ ಜಾನುವಾರುಗಳಿಗೆ ವಿಮೆ ಒದಗಿಸಲಾಗುವುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ರೈತರು ಸ್ಥಳೀಯ ಪಶು ವೈದ್ಯರನ್ನು ಸಂಪರ್ಕಿಸಿ ತಮ್ಮ ಹಸು, ಎಮ್ಮೆ, ಕೋಣ, ಎತ್ತು, ಆಡು, ಮೊಲ, ಹಂದಿಗಳಿಗೆ 1ವರ್ಷ, 2 ವರ್ಷ, ಅಥವಾ 3 ವರ್ಷಗಳ ಅವಧಿಗೆ ಜೀವ ವಿಮೆ ಮಾಡಿಸಬಹುದಾಗಿದೆ.
ವಿಮೆಯ ಪ್ರೀಮಿಯಂ ಮೊತ್ತದಲ್ಲಿ ಶೇ.70ರಷ್ಟು ಸಹಾಯಧನ ಇಲಾಖೆಯಿಂದ ಒದಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ ದೂ.ಸಂಖ್ಯೆ: 9481445365, ಬೆಳ್ತಂಗಡಿ ದೂ.ಸಂಖ್ಯೆ: 9448533922, ಮಂಗಳೂರು ದೂ.ಸಂಖ್ಯೆ: 9243306956, ಮುಲ್ಕಿ ದೂ.ಸಂಖ್ಯೆ: 8971024282, ಉಳ್ಳಾಲ ದೂ.ಸಂಖ್ಯೆ: 9019198507, ಮೂಡಬಿದ್ರೆ ದೂ.ಸಂಖ್ಯೆ: 7204271943, ಪುತ್ತೂರು ದೂ.ಸಂಖ್ಯೆ: 9483902208, ಕಡಬ ದೂ.ಸಂಖ್ಯೆ: 9483922594, ಸುಳ್ಯ ದೂ.ಸಂಖ್ಯೆ: 9844995078 ಅಥವಾ ಗ್ರಾಮ ಪಂಚಾಯತ್ ಮಟ್ಟದಲ್ಲಿರುವ ಪಶು ಸಖಿಯರನ್ನು ಸಂಪರ್ಕಿಸುವಂತೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…