ಫೆ.12 ರಿಂದ ಅಂತರಾಷ್ಟ್ರೀಯ ಕಾಫಿ ಉತ್ಸವ | ಜಾಗತಿಕ ಕಾಫಿ ಭೂಪಟದಲ್ಲಿ ಬೆಂಗಳೂರು
ಫೆಬ್ರವರಿ 12 ರಿಂದ 14 ರವರೆಗೆ ಬೆಂಗಳೂರಿನ ಜಯಮಹಲ್ ಪ್ಯಾಲೆಸ್‌ನಲ್ಲಿ ಭಾರತ ಅಂತಾರಾಷ್ಟ್ರೀಯ ಕಾಫಿ ಉತ್ಸವ 2026 ನಡೆಯಲಿದೆ. ಕಾಫಿ ಬೆಳೆಗಾರರು, ಉದ್ಯಮಿಗಳು ಮತ್ತು ಗ್ರಾಹಕರನ್ನು ಒಂದೇ ವೇದಿಕೆಗೆ ತರುವ ಉತ್ಸವಕ್ಕೆ ಜಾಗತಿಕ ಗಮನ ಸೆಳೆದಿದೆ.
Copy and paste this URL into your WordPress site to embed
Copy and paste this code into your site to embed