ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನಾರಂಭ

March 9, 2022
1:56 PM

ಮಾರ್ಚ್‌ 27ರಿಂದ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಪುನಾರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ದೇಶದಲ್ಲಿ ಕೊರೊನಾ ಪ್ರಕರಣಗಳು  ಕಡಿಮೆಯಾಗುತ್ತಿರುವುದರಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

2020ರ ಮಾರ್ಚ್‌ 23 ರಿಂದ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸೇವೆ ಸ್ಥಗಿತಗೊಳಿಸಲಾಗಿತ್ತು. ಈ ಅವಧಿಯಲ್ಲಿ ಏರ್‌ ಬಬಲ್‌ನಲ್ಲಿ ಭಾರತದಿಂದ 35 ವಿದೇಶಗಳಿಗೆ ವಿಶೇಷ ವಿಮಾನಗಳು ಹಾಗೂ ಕಾರ್ಗೊ ವಿಮಾನಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇದೀಗ ಎರಡು ವರ್ಷಗಳ ಬಳಿಕ ನಾಗರಿಕರು ಪ್ರಯಾಣಿಸುವ ವಿದೇಶಿ ವಿಮಾನಗಳ ಹಾರಾಟಕ್ಕೆ ಅವಕಾಶ  ಸಿಕ್ಕಿದೆ.

ವಿಮಾನ ಸೇವೆ ಆರಂಭವಾದರೂ ಪ್ರಯಾಣಿಕರು ಕೇಂದ್ರ ಆರೋಗ್ಯ ಸಚಿವಾಲಯದ ಎಲ್ಲಾ ಮಾರ್ಗಸೂಚಿಗಳನ್ನು  ಪಾಲಿಸಬೇಕೆಂದು ವಿಮಾನಯಾನ ಸಚಿವಾಲಯ ಆದೇಶಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror