ಮಾರ್ಚ್ 27ರಿಂದ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಪುನಾರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ದೇಶದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
2020ರ ಮಾರ್ಚ್ 23 ರಿಂದ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸೇವೆ ಸ್ಥಗಿತಗೊಳಿಸಲಾಗಿತ್ತು. ಈ ಅವಧಿಯಲ್ಲಿ ಏರ್ ಬಬಲ್‌ನಲ್ಲಿ ಭಾರತದಿಂದ 35 ವಿದೇಶಗಳಿಗೆ ವಿಶೇಷ ವಿಮಾನಗಳು ಹಾಗೂ ಕಾರ್ಗೊ ವಿಮಾನಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇದೀಗ ಎರಡು ವರ್ಷಗಳ ಬಳಿಕ ನಾಗರಿಕರು ಪ್ರಯಾಣಿಸುವ ವಿದೇಶಿ ವಿಮಾನಗಳ ಹಾರಾಟಕ್ಕೆ ಅವಕಾಶ ಸಿಕ್ಕಿದೆ.
ವಿಮಾನ ಸೇವೆ ಆರಂಭವಾದರೂ ಪ್ರಯಾಣಿಕರು ಕೇಂದ್ರ ಆರೋಗ್ಯ ಸಚಿವಾಲಯದ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ವಿಮಾನಯಾನ ಸಚಿವಾಲಯ ಆದೇಶಿಸಿದೆ.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…