ಇಸ್ರೋದಿಂದ ವಿವಿಧ ಸ್ಪರ್ಧೆ

July 15, 2023
10:02 PM
ಅಂತರಾಷ್ಟ್ರೀಯ ಚಂದ್ರ ದಿನಾಚರಣೆಯ ಪ್ರಯುಕ್ತ ಇಸ್ರೋ ಸಂಸ್ಥೆಯು ವಿದ್ಯಾರ್ಥಿಗಳಿಗೆ ಆನ್‍ಲೈನ್ ರಸಪ್ರಶ್ನೆ ಮತ್ತು ಪೋಸ್ಟರ್/ಪೇಂಟಿಂಗ್ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ.

ಅಂತರಾಷ್ಟ್ರೀಯ ಚಂದ್ರ ದಿನಾಚರಣೆಯ ಪ್ರಯುಕ್ತ ಇಸ್ರೋ ಸಂಸ್ಥೆಯು ರಾಜ್ಯದ 8 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್‍ಲೈನ್ ರಸಪ್ರಶ್ನೆ ಮತ್ತು ಪೋಸ್ಟರ್/ಪೇಂಟಿಂಗ್ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ.

ಆನ್‍ಲೈನ್ ಮಾದರಿಯ ರಸಪ್ರಶ್ನೆ 30 ಬಹು ಆಯ್ಕೆಯ ಪ್ರಶ್ನೆಗಳನ್ನು ಹೊಂದಿದ್ದು, ಪ್ರತಿ ಸರಿ ಉತ್ತರಕ್ಕೆ +2 ಅಂಕ ಮತ್ತು ತಪ್ಪು ಉತ್ತರಕ್ಕೆ -1 ಅಂಕವಿದ್ದು 15 ನಿಮಿಷಗಳ ಕಾಲಾವಕಾಶವಿರುತ್ತದೆ. ಚಂದ್ರನ ಪರಿಶೋಧನೆ (ಸಮನ್ವಯ ಮತ್ತು ಸುಸ್ಥಿರತೆ) ಮೂಲ ಪೋಸ್ಟರ್/ಪೇಂಟಿಂಗ್‍ನ ಒಂದು ಸ್ಕ್ಯಾನ್ ಮಾಡಿದ ಪ್ರತಿಯನ್ನು (ಪಿಡಿಎಫ್/ಪಿಎನ್‍ಜಿ/ಜೆಪಿಜೆ 1 ಎಂ.ಬಿ ವರೆಗೆ) ಅಪ್ಲೋಡ್ ಮಾಡಬಹುದು.  ಆಸಕ್ತ ವಿದ್ಯಾರ್ಥಿಗಳು ಇದೇ ಜುಲೈ 20ರೊಳಗೆ ತಮ್ಮ ಹೆಸರು https://spacequiz.iirs.gov.in  ವೆಬ್‍ಸೈಟ್ ಮೂಲಕ ನೋಂದಾಯಿಸಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬಹುದು ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror