ಅಂತರಾಷ್ಟ್ರೀಯ ಚಂದ್ರ ದಿನಾಚರಣೆಯ ಪ್ರಯುಕ್ತ ಇಸ್ರೋ ಸಂಸ್ಥೆಯು ರಾಜ್ಯದ 8 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್‍ಲೈನ್ ರಸಪ್ರಶ್ನೆ ಮತ್ತು ಪೋಸ್ಟರ್/ಪೇಂಟಿಂಗ್ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ.
ಆನ್‍ಲೈನ್ ಮಾದರಿಯ ರಸಪ್ರಶ್ನೆ 30 ಬಹು ಆಯ್ಕೆಯ ಪ್ರಶ್ನೆಗಳನ್ನು ಹೊಂದಿದ್ದು, ಪ್ರತಿ ಸರಿ ಉತ್ತರಕ್ಕೆ +2 ಅಂಕ ಮತ್ತು ತಪ್ಪು ಉತ್ತರಕ್ಕೆ -1 ಅಂಕವಿದ್ದು 15 ನಿಮಿಷಗಳ ಕಾಲಾವಕಾಶವಿರುತ್ತದೆ. ಚಂದ್ರನ ಪರಿಶೋಧನೆ (ಸಮನ್ವಯ ಮತ್ತು ಸುಸ್ಥಿರತೆ) ಮೂಲ ಪೋಸ್ಟರ್/ಪೇಂಟಿಂಗ್‍ನ ಒಂದು ಸ್ಕ್ಯಾನ್ ಮಾಡಿದ ಪ್ರತಿಯನ್ನು (ಪಿಡಿಎಫ್/ಪಿಎನ್‍ಜಿ/ಜೆಪಿಜೆ 1 ಎಂ.ಬಿ ವರೆಗೆ) ಅಪ್ಲೋಡ್ ಮಾಡಬಹುದು. ಆಸಕ್ತ ವಿದ್ಯಾರ್ಥಿಗಳು ಇದೇ ಜುಲೈ 20ರೊಳಗೆ ತಮ್ಮ ಹೆಸರು https://spacequiz.iirs.gov.in ವೆಬ್‍ಸೈಟ್ ಮೂಲಕ ನೋಂದಾಯಿಸಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬಹುದು ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರೆ.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…