ಯುವಕರಿಗೆ 1 ಲಕ್ಷಕ್ಕೂ ಹೆಚ್ಚು ಇಂಟರ್ನ್‌ಶಿಪ್ ಅವಕಾಶ | ಸಚಿವ ಧರ್ಮೇಂದ್ರ ಪ್ರಧಾನ್

March 31, 2022
7:16 PM

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಬುಧವಾರ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ ಇಂಟರ್ನ್‌ಶಿಪ್ ಪೋರ್ಟಲ್ ಮೂಲಕ ಯುವಕರಿಗೆ 1 ಲಕ್ಷಕ್ಕೂ ಹೆಚ್ಚು ಇಂಟರ್ನ್‌ಶಿಪ್ ಅವಕಾಶಗಳನ್ನು ಪ್ರಾರಂಭಿಸಿದರು.

“ಭಾರತ ಸ್ವಾತಂತ್ರ್ಯದ 100 ವರ್ಷಗಳನ್ನು ಪೂರ್ಣಗೊಳಿಸುವ ವರ್ಷದಲ್ಲಿ ನಾವು ಭಾರತ @ 2047 ರ ಮಾರ್ಗಸೂಚಿಯನ್ನು ಸಿದ್ಧಪಡಿಸುತ್ತೇವೆ. ನಾವು ಒಟ್ಟಾಗಿ ಕೆಲಸ ಮಾಡಬೇಕು ಮತ್ತು ಮುಂದಿನ 2-3 ವರ್ಷಗಳಲ್ಲಿ 100 ಮಿಲಿಯನ್ ಇಂಟರ್ನ್‌ಶಿಪ್ ಅವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಿರಬೇಕು. ಇದು ಯುವಕರ ಉದ್ಯೋಗಾವಕಾಶವನ್ನು ಮತ್ತು ಆರ್ಥಿಕತೆಯನ್ನು ಹೆಚ್ಚಿಸಲು ಸಹಾಯವಾಗುತ್ತದೆ ಎಂದು ಪ್ರಧಾನ್ ಟ್ವಿಟ್ ಮಾಡಿದ್ದಾರೆ.

ಈ ಹೆಜ್ಜೆಯನ್ನು ‘ಸ್ವಾಗತ ಆರಂಭ” ಎಂದು ಕರೆದ ಸಚಿವರು, ಉದ್ಯಮವು “ಎಲ್ಲರಿಗೂ ಇಂಟರ್ನ್‌ಶಿಪ್ ಅವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಿರಬೇಕು” ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror