ಗೋಸುರಭಿ | ಗೋವಿನ ಉತ್ಪನ್ನ ತಯಾರಕ ಕೃಷಿಕರ ಪರಿಚಯ | ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ |

November 11, 2023
10:20 AM
ಹಾಲಿನ ಹೊರತಾಗಿ ಗೋವಿನ ಉತ್ಪನ್ನಗಳನ್ನು ತಯಾರಿಸುವ ಕೃಷಿಕರು,‌ಉದ್ಯಮಿಗಳು ಇದ್ದರೆ ನಮಗೆ ಮಾಹಿತಿ ನೀಡಿ. ನಮ್ಮ ಸಂಪರ್ಕ : 9449125447

ಕೃಷಿಗೆ, ಗ್ರಾಮೀಣ ಬದುಕಿನ ಅವಿಭಾಜ್ಯ ಅಂಗವಾಗಿರುವ ಗೋ ಸಂರಕ್ಷಣೆಯ ಕೆಲಸ ಹಲವು ಕಡೆ ಸದ್ದಿಲ್ಲದೆ ನಡೆಯುತ್ತಿದೆ. ಇಂದು ಗೋವನ್ನು ಹಾಲಿಗಿಂತಲೂ ಇತರ ಉತ್ಪನ್ನಗಳ ಕಾರಣದಿಂದ ಸಾಕಬೇಕಾಗಿದೆ. ಹಾಲು ಉತ್ಪಾದನೆಗಿಂತಲೂ ಮಣ್ಣಿನ ಸಂರಕ್ಷಣೆಯ ಕಾರಣದಿಂದ ಸೆಗಣಿ, ಗೋಮೂತ್ರ ಬಳಕೆ ಬಗ್ಗೆ ಜಾಗೃತಿ ಆಗಬೇಕಿದೆ. ಇದಕ್ಕಾಗಿ ಗೋವಿನ ಉತ್ಪನ್ನ ತಯಾರಕ ಕೃಷಿಕರ  ಹಾಗೂ  ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ “ಗೋಸುರಭಿ” ಯನ್ನು ರೂರಲ್‌ ಮಿರರ್‌ ಡಿಜಿಟಲ್ ಮಿಡಿಯಾ ನಡೆಸುತ್ತಿದೆ. ಸದ್ಯದಲ್ಲೇ ನಿರೀಕ್ಷಿಸಿ….

ಗೋವನ್ನು‌ ಹಾಲಿಗಾಗಿ ಮಾತ್ರಾ ಸಾಕುತ್ತಿಲ್ಲ ಎನ್ನುವ ಹಲವು ಕೃಷಿಕರು ಇದ್ದಾರೆ. ಹಾಲು ಹಾಗೂ ಅದರ ಉತ್ಪನ್ನಗಳ ಹೊರತಾಗಿ ಅನೇಕ ಉತ್ಪನ್ನಗಳು ತಯಾರಾಗುತ್ತಿದೆ. ಇದರಿಂದ ಗೋಸಾಕಾಣಿಕೆ ಲಾಭದಾಯಕ ಮಾಡುವವರು ಇದ್ದಾರೆ. ಇಂತಹ ಕೃಷಿಕರ ಪರಿಚಯ ಮಾಡುವ ಅಭಿಯಾನ ನಡೆಸಲು ನಮ್ಮ ಡಿಜಿಟಲ್ ಮೀಡಿಯಾ ಮುಂದಾಗಿದೆ.ಇದಕ್ಕೆ “ಗೋಸುರಭಿ” ಎಂದು‌ ಕರೆದಿದ್ದೇವೆ. ಕನಿಷ್ಠ 15 ದಿನಗಳಲ್ಲಿ ನಮಗೆ ಸಾಧ್ಯವಾಗುವ ಪ್ರಯತ್ನ ಮಾಡಬೇಕು. ಭಾರತೀಯ ಗೋವಿನ ಉಳಿಸುವ ಹಾಗೂ ಅದರ ಉತ್ಪನ್ನಗಳ ತಯಾರಿಕೆಗೆ ಆದ್ಯತೆ ನೀಡುತ್ತೇವೆ. ಇಷ್ಟು ಮಾತ್ರ ಅಲ್ಲ, ಮಣ್ಣಿನ ಸಂರಕ್ಷಣೆಯಲ್ಲೂ ಗೋವಿನ ಪಾತ್ರ ಬಹುಮುಖ್ಯವಾಗಿದೆ. ಈ ಮಣ್ಣು ಹಾಗೂ ಪರಿಸರದ ಸಂರಕ್ಷಣೆಯೂ ಅಗತ್ಯವಾಗಿದೆ.

ಹಾಲಿನ ಹೊರತಾಗಿ ಗೋವಿನ ಉತ್ಪನ್ನಗಳನ್ನು ತಯಾರಿಸುವ ಕೃಷಿಕರು,‌ಉದ್ಯಮಿಗಳು ಇದ್ದರೆ ನಮಗೆ ಮಾಹಿತಿ ನೀಡಿ. ನಮ್ಮ ಸಂಪರ್ಕ : 9449125447

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror