19 ನವಿಲುಗಳು ಸಾವು ತನಿಖೆಗೆ ಆದೇಶ

August 5, 2025
11:01 PM

ತುಮಕೂರು ಜಿಲ್ಲೆ  ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ ಹಳ್ಳದ ಪಕ್ಕದ ಜಮೀನಿನಲ್ಲಿ 19 ನವಿಲುಗಳು ಸಾವನ್ನಪ್ಪಿರುವ ಕುರಿತಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಅರಣ್ಯಾಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಸತ್ತ ನವಿಲುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ವಿಧಿ ವಿಜ್ಞಾನ ಕೇಂದ್ರದಿಂದ ವರದಿ ಬಂದ ನಂತರವಷ್ಟೇ 19 ನವಿಲುಗಳ ಸಾವಿಗೆ ಕಾರಣ ಏನೆಂಬುದು ತಿಳಿಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ
ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!
October 1, 2026
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror