ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ ಹಳ್ಳದ ಪಕ್ಕದ ಜಮೀನಿನಲ್ಲಿ 19 ನವಿಲುಗಳು ಸಾವನ್ನಪ್ಪಿರುವ ಕುರಿತಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಅರಣ್ಯಾಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಸತ್ತ ನವಿಲುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ವಿಧಿ ವಿಜ್ಞಾನ ಕೇಂದ್ರದಿಂದ ವರದಿ ಬಂದ ನಂತರವಷ್ಟೇ 19 ನವಿಲುಗಳ ಸಾವಿಗೆ ಕಾರಣ ಏನೆಂಬುದು ತಿಳಿಯಲಿದೆ.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…