ಎಡಿಜಿಪಿ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷ ಸೇರ್ಪಡೆ..?

April 3, 2022
9:13 AM

ಇತ್ತೀಚಿಗೆ ಎಡಿಜಿಪಿ ಭಾಸ್ಕರ್ ರಾವ್ ತಮ್ಮ ಐಪಿಎಸ್ ಸೇವೆಗೆ ರಾಜೀನಾಮೆ ನೀಡಿ,  ಆಮ್ ಆದ್ಮಿ ಪಕ್ಷದ ಪ್ರಮುಖ ಹಾಗೂ ಡೆಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜತೆ ಪಕ್ಷಕ್ಕೆ ಸೇರುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ವಿವಿಧ ಮಾಧ್ಯಮಗಳೂ ವರದಿ ಮಾಡಿವೆ.

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜ್ಯದಲ್ಲಿ ತನ್ನ ರಾಜಕೀಯ ಅಸ್ತಿತ್ವ ಸಾಧಿಸಿದ್ದು, ತೆರೆಮರೆಯಲ್ಲಿ ಆಮ್ ಆದ್ಮಿ ಪಕ್ಷ ನಾಯಕರ ಹುಡುಕಾಟದ ಮೂಲಕ ಪ್ರಬಲ ಪಕ್ಷವಾಗಿ ಹೊರಹೊಮ್ಮಲು ಯತ್ನಿಸುತ್ತಿದೆ. ಈ ನಡುವೆಯೇ  ಎಎಪಿ ಹಾಗೂ ಎಡಿಜಿಪಿ ಭಾಸ್ಕರ್ ರಾವ್ ಅವರ ಜೊತೆಗಿನ ಮಾತುಕತೆ ಸಂಚಲನ ಮೂಡಿಸಿದೆ. ಆಡಳಿತದ ಸಮಗ್ರ ಅನುಭವ ಇರುವ ಭಾಸ್ಕರ್‌ ರಾವ್‌ ಅವರು 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧಾರ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror