ಇತ್ತೀಚಿಗೆ ಎಡಿಜಿಪಿ ಭಾಸ್ಕರ್ ರಾವ್ ತಮ್ಮ ಐಪಿಎಸ್ ಸೇವೆಗೆ ರಾಜೀನಾಮೆ ನೀಡಿ, ಆಮ್ ಆದ್ಮಿ ಪಕ್ಷದ ಪ್ರಮುಖ ಹಾಗೂ ಡೆಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜತೆ ಪಕ್ಷಕ್ಕೆ ಸೇರುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ವಿವಿಧ ಮಾಧ್ಯಮಗಳೂ ವರದಿ ಮಾಡಿವೆ.
ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜ್ಯದಲ್ಲಿ ತನ್ನ ರಾಜಕೀಯ ಅಸ್ತಿತ್ವ ಸಾಧಿಸಿದ್ದು, ತೆರೆಮರೆಯಲ್ಲಿ ಆಮ್ ಆದ್ಮಿ ಪಕ್ಷ ನಾಯಕರ ಹುಡುಕಾಟದ ಮೂಲಕ ಪ್ರಬಲ ಪಕ್ಷವಾಗಿ ಹೊರಹೊಮ್ಮಲು ಯತ್ನಿಸುತ್ತಿದೆ. ಈ ನಡುವೆಯೇ ಎಎಪಿ ಹಾಗೂ ಎಡಿಜಿಪಿ ಭಾಸ್ಕರ್ ರಾವ್ ಅವರ ಜೊತೆಗಿನ ಮಾತುಕತೆ ಸಂಚಲನ ಮೂಡಿಸಿದೆ. ಆಡಳಿತದ ಸಮಗ್ರ ಅನುಭವ ಇರುವ ಭಾಸ್ಕರ್ ರಾವ್ ಅವರು 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧಾರ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…