Advertisement
ಸುದ್ದಿಗಳು

ಸುಳ್ಯ | ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ‍್ಯಾಗಾರ

Share
ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆ ಮತ್ತು ಸ.ಪ್ರ.ದ. ಕಾಲೇಜು ಆಂತರಿಕ ಗುಣಮಟ್ಟ ಭರವಸಾ ಕೋಶ ವತಿಯಿಂದ “MATHS SHORT CUT TRICKS & TIPS FOR COMPETITIVE EXAMS”  ಎಂಬ ವಿಷಯದ ಬಗ್ಗೆ ತರಬೇತಿ ಕಾರ‍್ಯಾಗಾರ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ. ಆರ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪುತ್ತೂರು ಮತ್ತು ಸುಳ್ಯ ಐಆರ್‌ಸಿಎಂಡಿ ಎಜ್ಯುಕೇಷನ್ ಸೆಂಟರ್‌ನ ಮುಖ್ಯಸ್ಥೆ ಪ್ರಫುಲ್ಲಾ ಗಣೇಶ್ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಉದ್ಯೋಗ ಭರವಸಾ ಕೋಶ ಸಂಚಾಲಕರು ಹಾಗೂ ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸುರೇಶ್ ಕುಮಾರ್ ಹೆಚ್ ಎಂ, ಐಕ್ಯುಎಸಿ ಸಂಚಾಲಕರು ಹಾಗೂ ರಾಜ್ಯಶಾಸ್ತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಜಯಶ್ರೀ ಕೆ ಮತ್ತು ಗಣಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಗಾಯತ್ರಿ .ಪಿ ಉಪಸ್ಥಿತರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

3 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

7 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

7 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

7 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

19 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago