ಕೊರೋನಾ ವೈರಸ್‌ ಲಸಿಕೆ| 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನಾಲ್ಕನೇ ಡೋಸ್ ನೀಡಲು ಅನುಮೋದಿಸಿದ ಇಸ್ರೇಲ್ |

January 3, 2022
11:06 AM

ಇಸ್ರೇಲ್ ದೇಶವು 50,000 ಹೊಸ ಕೊರೋನಾ ವೈರಸ್ ಪ್ರಕರಣಗಳನ್ನು ನೋಡುವ ಸಾಧ್ಯತೆಯಿದೆ. ಆದುದರಿಂದ ಪೈಜರ್ ಅಭಿವೃದ್ಧಿಪಡಿಸಿದ ಲಸಿಕೆಯ ನಾಲ್ಕನೇ ಡೋಸ್ ಅನ್ನು ದೇಶದ ಆರೋಗ್ಯ ಸಚಿವಾಲಯವು 60 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಮತ್ತು ಕನಿಷ್ಠ ನಾಲ್ಕು ತಿಂಗಳ ಹಿಂದೆ ಮೂರನೇ ಡೋಸ್ ಪಡೆದ ವೈದ್ಯಕೀಯ ಸಿಬ್ಬಂದಿಗೆ ಅನುಮೋದಿಸಿದೆ ಎಂದು ಇಸ್ರೇಲಿ ಪ್ರಧಾನಿ ನಫ್ತಾಲಿ ಬೆನೆಟ್ ಹೇಳಿದರು.

ಇಸ್ರೇಲ್‌ನ 9.45 ಮಿಲಿಯನ್ ಜನಸಂಖ್ಯೆಯ ಸುಮಾರು 70 ಪ್ರತಿಶತದಷ್ಟು ಜನರು ಕನಿಷ್ಠ ಒಂದು ಡೋಸ್ ಲಸಿಕೆಯನ್ನು ಪಡೆದಿದ್ದಾರೆ ಮತ್ತು ಸುಮಾರು 45 ಪ್ರತಿಶತ ಇಸ್ರೇಲಿಗಳು ಎಲ್ಲಾ ಮೂರು ಡೋಸ್‌ಗಳನ್ನು ಸ್ವೀಕರಿಸಿದ್ದಾರೆ ಎಂದು ಆರೋಗ್ಯ ಸಚಿವಾಲಯವು ಭಾನುವಾರ ಮಾಹಿತಿಯನ್ನು ನೀಡಿದೆ.

ಗುರುವಾರದಂದು ಇಸ್ರೇಲ್ ಕಡಿಮೆ ರೋಗ ನಿರೋಧಕ ಶಕ್ತಿ ಹೊಂದಿರುವ ಜನರಿಗೆ ಹಾಗೂ ಮನೆಗಳಲ್ಲಿ ವಾಸಿಸುವ ವಯಸ್ಸಾದವರಿಗೆ ನಾಲ್ಕನೇ ಲಸಿಕೆ ಶಾಟ್ ಅನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror