2022 ರ ಮೊದಲ ಮಿಷನ್ ಉಡಾವಣೆಗೆ ಕ್ಷಣಗಣನೆ |

February 13, 2022
9:24 PM

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಡೆಸಲಿರುವ 2022 ರ ಮೊದಲ ಉಡಾವಣೆಗೆ ಇನ್ನು ಕೆಲವೇ ತಾಸುಗಳು ಬಾಕಿ ಇದೆ. ಇಸ್ರೋ ನಾಳೆ ಮುಂಜಾನೆ 5.59 ಗಂಟೆಗೆ ಈ ವರ್ಷದ ಮೊದಲ ಭೂ ವೀಕ್ಷಣಾ ಉಪಗ್ರಹ-04 ನ್ನು ಉಡಾವಣೆ ಮಾಡಲಿದೆ.

Advertisement
Advertisement
Advertisement
Advertisement
Advertisement

ಶ್ರೀ ಹರಿ ಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡ್ಡಯನ ನೆಲೆಯಿಂದ ಈ ಉಡಾವಣೆ ನಡೆಯಲಿದ್ದು, ಇಒಎಸ್-04 ಉಪಗ್ರಹವನ್ನು ಪೋಲಾರ್ ಉಪಗ್ರಹ ಉಡಾವಣಾ ವಾಹಕ ಹೊತ್ತೊಯ್ಯಲಿದೆ. ನಾಳೆ ಉಡ್ಡಯನಗೊಳ್ಳುವ ಇಒಎಸ್-04 ಭೂ ವೀಕ್ಷಣಾ ಉಪಗ್ರಹ 1710 ಕೆಜಿ ತೂಕವಿದ್ದು, ಇದನ್ನು ಪಿಎಸ್‌ಎಲ್‌ವಿ ಸಿ 52 ವಾಹಕವು 529 ಕಿಮೀ ಕಕ್ಷೆಯ ಸೂರ್ಯ-ಸಿಂಕ್ರೊನಸ್ ಧ್ರುವೀಯ ಕಕ್ಷೆಗೆ ಸೇರಿಸುತ್ತದೆ.

Advertisement

ಇಒಎಸ್-04 ಉಪಗ್ರಹದೊಂದಿಗೆ ಉಡಾವಣೆಗೊಳ್ಳಲಿರುವ ಇನ್ನೆರಡು ಉಪಗ್ರಹಗಳು INSPIREsat-1 (IS-1)  ಮತ್ತುINS-2TD.ಇವೆರಡೂ ಕೂಡ ಬೇರೆಬೇರೆ ಇನ್‌ಸ್ಟಿಟ್ಯೂಶನ್‌ಗಳ ವಿದ್ಯಾರ್ಥಿಗಳಿಂದ ನಿರ್ಮಿವಾದ ಉಪಗ್ರಹಗಳಾಗಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಭೂಮಿ,ಕಾವೇರಿ 2.0 ತಂತ್ರಾಂಶ ಲೋಪದೋಷ ನಿವಾರಣೆಗೆ ಕ್ರಮ
March 6, 2025
11:05 PM
by: The Rural Mirror
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿ
March 6, 2025
10:58 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |
March 6, 2025
10:53 PM
by: ದ ರೂರಲ್ ಮಿರರ್.ಕಾಂ
ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
March 6, 2025
10:01 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror