ಗಗನಯಾನ ಯೋಜನೆಗೆ ಇಸ್ರೋದಲ್ಲಿ ಕೊನೆಯ ಹಂತದ ಸಿದ್ಧತೆ

September 13, 2025
5:52 AM

ಭಾರತೀಯ ಗಗನಯಾನಿಗಳನ್ನು ನಭಕ್ಕೆ ರವಾನಿಸಿ ಅಂತರಿಕ್ಷಯಾನ ಕೈಗೊಳ್ಳುವ ಯೋಜನೆ ಗಗನಯಾನಕ್ಕೆ ಇಸ್ರೋ ಸಂಸ್ಥೆ ಕಡೆಯ ಹಂತದ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಇಸ್ಟ್ರ್ಯಾಕ್ ವಿಜ್ಞಾನಿ ಶ್ರೀನಾಥ್ ರತ್ನಕುಮಾರ್ ತಿಳಿಸಿದ್ದಾರೆ.  ಗಗನಯಾನ ಯೋಜನೆ ಮೂಲಕ ಭಾರತ ಅಂತರಿಕ್ಷದಲ್ಲಿ ತನ್ನದೇ ಬಾಹ್ಯಾಕಾಶ ಕೇಂದ್ರ ಸ್ಥಾಪಿಸಲು ನೆರವಾಗಲಿದೆ. ಗಗನಯಾನ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಇದಾಗಲಿದೆ ಎಂದು ಅವರು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror