ಭಾರತೀಯ ಗಗನಯಾನಿಗಳನ್ನು ನಭಕ್ಕೆ ರವಾನಿಸಿ ಅಂತರಿಕ್ಷಯಾನ ಕೈಗೊಳ್ಳುವ ಯೋಜನೆ ಗಗನಯಾನಕ್ಕೆ ಇಸ್ರೋ ಸಂಸ್ಥೆ ಕಡೆಯ ಹಂತದ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಇಸ್ಟ್ರ್ಯಾಕ್ ವಿಜ್ಞಾನಿ ಶ್ರೀನಾಥ್ ರತ್ನಕುಮಾರ್ ತಿಳಿಸಿದ್ದಾರೆ. ಗಗನಯಾನ ಯೋಜನೆ ಮೂಲಕ ಭಾರತ ಅಂತರಿಕ್ಷದಲ್ಲಿ ತನ್ನದೇ ಬಾಹ್ಯಾಕಾಶ ಕೇಂದ್ರ ಸ್ಥಾಪಿಸಲು ನೆರವಾಗಲಿದೆ. ಗಗನಯಾನ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಇದಾಗಲಿದೆ ಎಂದು ಅವರು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…