2025 ರ ಜನವರಿಯಲ್ಲಿ ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಿದ್ಧತೆ

November 20, 2024
4:43 PM

2025 ರ ಜನವರಿಯಲ್ಲಿ ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಿದ್ಧತೆ ನಡೆಸಿದೆ. ಬೆಂಗಳೂರಿನ ನಡೆಯುತ್ತಿರುವ ಟೆಕ್ ಸಮ್ಮಿಟ್ 2024 ರಲ್ಲಿ ಮಾತನಾಡಿದ ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಡಾ.ಎಸ್.ಪಿ.ಸೋಮನಾಥ್ ಮಾನವ ಸಹಿತ ಗಗನಯಾನ ಕಾರ್ಯ ಪ್ರಗತಿಯಲ್ಲಿದ್ದು2025 ಜನವರಿ ವೇಳೆಗೆ ಎಲ್‌ವಿಎಂ 3 ರಾಕೆಟ್ ಅನ್ನು ಉಡಾವಣೆ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು.  2026 ರ ವೇಳೆಗೆ ಮಾನಸಹಿತ ಬಾಹ್ಯಾಕಾಶಯಾನ 2028 ಕ್ಕೆ ಭಾರತದ್ದೇ ಒಂದು ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸುವುದು, 2040 ರೊಳಗೆ ಚಂದ್ರನಲ್ಲಿ ಮನುಷ್ಯನನ್ನು ಇಳಿಸುವುದು ಸೇರಿದಂತೆ ಹಲವು ವಿಷಯಗಳನ್ನು ಅವರು ಈ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ
ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ
August 14, 2025
7:04 AM
by: The Rural Mirror ಸುದ್ದಿಜಾಲ
ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌
August 13, 2025
11:03 PM
by: ದ ರೂರಲ್ ಮಿರರ್.ಕಾಂ
ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ
August 13, 2025
9:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group