2025 ರ ಜನವರಿಯಲ್ಲಿ ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಿದ್ಧತೆ ನಡೆಸಿದೆ. ಬೆಂಗಳೂರಿನ ನಡೆಯುತ್ತಿರುವ ಟೆಕ್ ಸಮ್ಮಿಟ್ 2024 ರಲ್ಲಿ ಮಾತನಾಡಿದ ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಡಾ.ಎಸ್.ಪಿ.ಸೋಮನಾಥ್ ಮಾನವ ಸಹಿತ ಗಗನಯಾನ ಕಾರ್ಯ ಪ್ರಗತಿಯಲ್ಲಿದ್ದು2025 ಜನವರಿ ವೇಳೆಗೆ ಎಲ್‌ವಿಎಂ 3 ರಾಕೆಟ್ ಅನ್ನು ಉಡಾವಣೆ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು. 2026 ರ ವೇಳೆಗೆ ಮಾನಸಹಿತ ಬಾಹ್ಯಾಕಾಶಯಾನ 2028 ಕ್ಕೆ ಭಾರತದ್ದೇ ಒಂದು ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸುವುದು, 2040 ರೊಳಗೆ ಚಂದ್ರನಲ್ಲಿ ಮನುಷ್ಯನನ್ನು ಇಳಿಸುವುದು ಸೇರಿದಂತೆ ಹಲವು ವಿಷಯಗಳನ್ನು ಅವರು ಈ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…