ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಡೆಸಲಿರುವ 2022 ರ ಮೊದಲ ಉಡಾವಣೆಗೆ ಇನ್ನು ಕೆಲವೇ ತಾಸುಗಳು ಬಾಕಿ ಇದೆ. ಇಸ್ರೋ ನಾಳೆ ಮುಂಜಾನೆ 5.59 ಗಂಟೆಗೆ ಈ ವರ್ಷದ ಮೊದಲ ಭೂ ವೀಕ್ಷಣಾ ಉಪಗ್ರಹ-04 ನ್ನು ಉಡಾವಣೆ ಮಾಡಲಿದೆ.
ಶ್ರೀ ಹರಿ ಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡ್ಡಯನ ನೆಲೆಯಿಂದ ಈ ಉಡಾವಣೆ ನಡೆಯಲಿದ್ದು, ಇಒಎಸ್-04 ಉಪಗ್ರಹವನ್ನು ಪೋಲಾರ್ ಉಪಗ್ರಹ ಉಡಾವಣಾ ವಾಹಕ ಹೊತ್ತೊಯ್ಯಲಿದೆ. ನಾಳೆ ಉಡ್ಡಯನಗೊಳ್ಳುವ ಇಒಎಸ್-04 ಭೂ ವೀಕ್ಷಣಾ ಉಪಗ್ರಹ 1710 ಕೆಜಿ ತೂಕವಿದ್ದು, ಇದನ್ನು ಪಿಎಸ್‌ಎಲ್‌ವಿ ಸಿ 52 ವಾಹಕವು 529 ಕಿಮೀ ಕಕ್ಷೆಯ ಸೂರ್ಯ-ಸಿಂಕ್ರೊನಸ್ ಧ್ರುವೀಯ ಕಕ್ಷೆಗೆ ಸೇರಿಸುತ್ತದೆ.
ಇಒಎಸ್-04 ಉಪಗ್ರಹದೊಂದಿಗೆ ಉಡಾವಣೆಗೊಳ್ಳಲಿರುವ ಇನ್ನೆರಡು ಉಪಗ್ರಹಗಳು INSPIREsat-1 (IS-1) ಮತ್ತುINS-2TD.ಇವೆರಡೂ ಕೂಡ ಬೇರೆಬೇರೆ ಇನ್‌ಸ್ಟಿಟ್ಯೂಶನ್‌ಗಳ ವಿದ್ಯಾರ್ಥಿಗಳಿಂದ ನಿರ್ಮಿವಾದ ಉಪಗ್ರಹಗಳಾಗಿವೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…