ಆದಾಯ ತೆರಿಗೆ ಇಲಾಖೆಯು ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಸರ್ವೀಸ್ (ಬಿಬಿಸಿ) ದೆಹಲಿ ಕಚೇರಿ ಮೇಲೆ ದಾಳಿ ನಡೆಸಿದೆ. ಲಂಡನ್ ಮೂಲದ ಕಂಪನಿಯ ಮೇಲೆ ಕಚೇರಿ ಏಕೆ ದಾಳಿ ಮಾಡಿದೆ ಎಂಬುದು ಸ್ಪಷ್ಟವಾಗಿಲ್ಲ. ಮೂಲಗಳ ಪ್ರಕಾರ ಉದ್ಯೋಗಿಗಳ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನೌಕರರು ಕೂಡ ಕಚೇರಿ ಬಿಟ್ಟು ಬೇಗ ಮನೆಗೆ ತೆರಳುವಂತೆ ತಿಳಿಸಲಾಗಿದೆ.
ಬೆಳಿಗ್ಗೆ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ 100 ಕ್ಕೂ ಹೆಚ್ಚು ಉದ್ಯೋಗಿಗಳನ್ನು ದೆಹಲಿ ಬ್ಯೂರೋ ಕಚೇರಿಯಲ್ಲಿ ತಡೆಹಿಡಿಯಲಾಗಿದೆ. ಅವರಲ್ಲಿ ಹೆಚ್ಚಿನವರು ಸಂಪಾದಕೀಯ ವಿಭಾಗಕ್ಕೆ ಸೇರಿದವರು.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…