ರಾಜ್ಯದ ವಿವಿದೆಡೆ ಇಂದಿನಿಂದ ಐದು ದಿನ ಮಳೆ |

April 14, 2023
10:53 AM

ತಾಪಮಾನ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, ಭೂಮಿ‌ ವಿಪರೀತ ಬಿಸಿಯಾಗಿದೆ. ಜಿಲ್ಲೆಯ ಕೆಲವೆಡೆ ಸಂಜೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ, ಮಧ್ಯಾಹ್ನದ ಹೊತ್ತಿಗೆ ಬಹುತೇಕ ಕಡೆ ತಾಪಮಾನ 38-40 ಡಿಗ್ರಿಗೆ ಏರಿಕೆಯಾಗಿದೆ. ಜನತೆ ಮಳೆಗಾಗಿ ಪರಿತಪಿಸುತ್ತಿದ್ದಾರೆ.

ರಾಜ್ಯದ ಕರಾವಳಿ ಸೇರಿದಂತೆ ವಿವಿಧೆಡೆ ಇಂದಿನಿಂದ ಐದು ದಿನಗಳ ಕಾಲ ಸಾಧಾರಣ ಮಳೆ ಸುರಿಯಲಿದೆ. ಏ.18ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆಯಾಗಲಿದ್ದು ಉತ್ತರ ಕರ್ನಾಟಕ ಪ್ರದೇಶಗಳಾದ ಬಾಗಲಕೋಟೆ, ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ ಹಾಗೂ ವಿಜಯಪುರದಲ್ಲಿ ಏ.15ರಿಂದ 18ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ
September 26, 2026
9:40 AM
by: ದ ರೂರಲ್ ಮಿರರ್.ಕಾಂ
ನಾಗರಿಕ ಪ್ರಜ್ಞೆ ಎಂದರೆ ಕಾನೂನು ಪಾಲನೆ ಮಾತ್ರವಲ್ಲ – ನಮ್ಮ ನಡವಳಿಕೆಯೇ ಸಮಾಜದ ಕನ್ನಡಿ
September 26, 2026
9:36 AM
by: ಮಹೇಶ್ ಪುಚ್ಚಪ್ಪಾಡಿ
ಹಾಲಿನ ದರ ಕನಿಷ್ಠ ₹10 ಹೆಚ್ಚಳಕ್ಕೆ ಕೆಎಂಎಫ್‌ ಮನವಿ – ಹೈನುಗಾರರಿಗೆ ಏನು ಪ್ರಯೋಜನ..? ಗ್ರಾಹಕರಿಗೆ ಎಷ್ಟು ಹೊರೆ..?
September 26, 2026
7:18 AM
by: ದ ರೂರಲ್ ಮಿರರ್.ಕಾಂ
ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror